Bantwal ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಸಿದ್ಧ

ಎರಡು ಊರಿಗೆ ಬೆಸುಗೆ, ನೀರಿಗೆ ಆಸರೆ ನಿರೀಕ್ಷೆ

Team Udayavani, Jun 24, 2024, 7:45 AM IST

Bantwal ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಸಿದ್ಧ

ಬಂಟ್ವಾಳ: ಸಣ್ಣ ನೀರಾವರಿ ಇಲಾಖೆ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟಿನಲ್ಲಿ ಜೀವನದಿ ನೇತ್ರಾವತಿ ನದಿಗೆ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು (ಬ್ರಿಡ್ಜ್ ಕಂ ಬ್ಯಾರೇಜ್‌) ಪೂರ್ಣಗೊಂಡಿದ್ದು, ಇದು ಎರಡು ಊರಿಗೆ ಬೆಸುಗೆಯಾಗಲಿದೆ ಹಾಗೂ ನೀರಿಗೆ ಆಸರೆಯಾಗಲಿದೆ.

ಕಾಮಗಾರಿ ಪೂರ್ಣಗೊಂಡು ಪ್ರಾಯೋಗಿಕ ಗೇಟ್‌ ಅಳವಡಿಕೆ ನಡೆಸಿರುವ ಇಲಾಖೆ, ಅದರ ಹಿನ್ನೀರಿನ ಡ್ರೋನ್‌ ಪೋಟೋಗಳನ್ನು ಸೆರೆ ಹಿಡಿ ದಿದೆ. ಯೋಜನೆ ಯಾವಾಗ ಉದ್ಘಾ ಟನೆಗೊಳ್ಳಲಿದೆ ಎಂಬ ಮಾಹಿತಿ ಇಲ್ಲ.
ಈ ಯೋಜನೆಗೆ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪಾಡಿ ಗುತ್ತು ಅವರ ಪ್ರಸ್ತಾವನೆಯಂತೆ ಅನುದಾನ ಮಂಜೂರಾಗಿತ್ತು. ಇದು ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಹಾಗೂ ನರಿಕೊಂಬು ಗ್ರಾಮಗಳನ್ನು ಸಂಪರ್ಕಿಸಲಿದೆ.

166ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ
ಅಣೆಕಟ್ಟು 351.25 ಮೀ. ಉದ್ದ ಹಾಗೂ 5.50 ಮೀ. ಎತ್ತರವಿದ್ದು, ಪೂರ್ತಿ ಗೇಟ್‌ ಅಳವಡಿಸಿದರೆ 166 ಎಂಸಿಎಫ್‌ಟಿ ನೀರು ಶೇಖರಣೆಗೊಂಡು ಸುಮಾರು 5 ಕಿ.ಮೀ.ವರೆಗೆ ಹಿನ್ನೀರು ವ್ಯಾಪಿಸುತ್ತದೆ. ಸೇತುವೆಯ ಅಗಲ 7.50 ಮೀ. ಇದ್ದು, 21 ಕಿಂಡಿಗಳಿವೆ. 12 ಮೀ. ಅಗಲದ ವರ್ಟಿಕಲ್‌ ಲಿಫ್ಟ್‌ ಗೇಟ್‌ಗಳಿದ್ದು, ಮಧ್ಯದಲ್ಲಿ ಎರಡು ಸ್ಕವರ್ ಸ್ಲೂಯಿಸ್ ಗೇಟ್‌ಗಳಿರುತ್ತವೆ.

ತುರ್ತು ಪ್ರವಾಹದ ಸಂದರ್ಭ ನೀರನ್ನು
ಕೆಳಕ್ಕೆ ಕಳುಹಿಸುವ ಉದ್ದೇಶದಿಂದ ಸ್ಕವರ್ ಸ್ಲೂಯಿಸ್‌ ಗೇಟ್‌ಗಳನ್ನು ಅಳವಡಿಸಲಾಗಿದ್ದು, ಇದು ಲಿಫ್ಟ್‌ ಗೇಟ್‌ಗಳಿಗಿಂತ ತೀರಾ ಕೆಳಸ್ತರದಲ್ಲಿರುತ್ತದೆ. ಹೀಗಾಗಿ ತಳ ಭಾಗದಲ್ಲಿ ಮರಳು ಸಂಗ್ರಹಗೊಂಡರೆ ಅದನ್ನು ಕೂಡ
ಹೊರಕ್ಕೆ ಕಳುಹಿಸಲು ಅನುಕೂಲವಾಗುತ್ತದೆ -ಶಿವಪ್ರಸನ್ನ
ಇಲಾಖೆಯ ಸಹಾಯಕ ಎಂಜಿನಿಯರ್‌

ಟಾಪ್ ನ್ಯೂಸ್

eshwarappa

BJPಯವರು ಕರೆಯುತ್ತಿದ್ದಾರೆ, ಶುದ್ಧೀಕರಣವಾಗದೇ ಸೇರಲ್ಲ: ಈಶ್ವರಪ್ಪ

1-ree

Kerala ಮುಸ್ಲಿಂ ನಡೆಸುತ್ತಿದ್ದ ವೆಜ್ ಹೋಟೆಲ್‌ಗೆ ಹೋಗುತ್ತಿದ್ದೆ: ಸುಪ್ರೀಂ ಜಡ್ಜ್ ಭಟ್ಟಿ

Nitish-modi

Special Status: ಬಿಹಾರದ ವಿಶೇಷ ಸ್ಥಾನಮಾನದ ಬೇಡಿಕೆಗೆ ಕೇಂದ್ರ ಸರ್ಕಾರ ನಕಾರ

Cricket will make you cry..: Basit Ali’s reply to Shami

Mohammed Shami; ಕ್ರಿಕೆಟ್ ನಿಮ್ಮನ್ನು ಅಳಿಸುತ್ತದೆ..: ಶಮಿ ವಿರುದ್ದ ಬಾಸಿತ್ ಅಲಿ ಟೀಕೆ

1-suraj-revann

MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

arrest-25

UAE; ಪ್ರತಿಭಟನೆಗಿಳಿದ ಹಲವು ಬಾಂಗ್ಲಾದೇಶೀಯರಿಗೆ ಕಠಿನ ಶಿಕ್ಷೆ ವಿಧಿಸಿದ ಯುಎಇ

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding, Birthday ಪಾರ್ಟಿ ಕೂಡ ಇಲ್ಲಿ ನಡೆಯುತ್ತೆ

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding Shoot, Birthday ಪಾರ್ಟಿ ಕೂಡ ನಡೆಯುತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-ptr

Puttur: ಎಎಸ್ಐ ಸುಂದರ ಕಾನಾವು ನಿಧನ

Dakshina Kannada ಜಿಲ್ಲೆಯ 14 ಶಾಲೆಗಳಲ್ಲಿ ವಿದ್ಯಾರ್ಥಿಗಳೇ ಇಲ್ಲ!

Dakshina Kannada ಜಿಲ್ಲೆಯ 14 ಶಾಲೆಗಳಲ್ಲಿ ವಿದ್ಯಾರ್ಥಿಗಳೇ ಇಲ್ಲ!

Bantwala 1974ರ ನೆರೆಗೆ ಈ ವರ್ಷ 50 ಭರ್ತಿ; 1974ರ ಜು. 26ರ ಶುಕ್ರವಾರ ಬಂದಿದ್ದ ಪ್ರವಾಹ

Bantwala 1974ರ ನೆರೆಗೆ ಈ ವರ್ಷ 50 ಭರ್ತಿ; 1974ರ ಜು. 26ರ ಶುಕ್ರವಾರ ಬಂದಿದ್ದ ಪ್ರವಾಹ

Vittal-puttur Road ಹೊಂಡಕ್ಕೆ ಬಿದ್ದ ಕಾರು: ಪ್ರಯಾಣಿಕರು ಪಾರು

Vittal-puttur Road ಹೊಂಡಕ್ಕೆ ಬಿದ್ದ ಕಾರು: ಪ್ರಯಾಣಿಕರು ಪಾರು

kKadaba: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆKadaba: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Kadaba: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

eshwarappa

BJPಯವರು ಕರೆಯುತ್ತಿದ್ದಾರೆ, ಶುದ್ಧೀಕರಣವಾಗದೇ ಸೇರಲ್ಲ: ಈಶ್ವರಪ್ಪ

1-ree

Kerala ಮುಸ್ಲಿಂ ನಡೆಸುತ್ತಿದ್ದ ವೆಜ್ ಹೋಟೆಲ್‌ಗೆ ಹೋಗುತ್ತಿದ್ದೆ: ಸುಪ್ರೀಂ ಜಡ್ಜ್ ಭಟ್ಟಿ

Nitish-modi

Special Status: ಬಿಹಾರದ ವಿಶೇಷ ಸ್ಥಾನಮಾನದ ಬೇಡಿಕೆಗೆ ಕೇಂದ್ರ ಸರ್ಕಾರ ನಕಾರ

Cricket will make you cry..: Basit Ali’s reply to Shami

Mohammed Shami; ಕ್ರಿಕೆಟ್ ನಿಮ್ಮನ್ನು ಅಳಿಸುತ್ತದೆ..: ಶಮಿ ವಿರುದ್ದ ಬಾಸಿತ್ ಅಲಿ ಟೀಕೆ

1-suraj-revann

MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.