BBC: ರಾಮ ಮಂದಿರ ಉದ್ಘಾಟನೆ ವರದಿ: ಬಿಬಿಸಿ ವಿರುದ್ಧ ಬ್ರಿಟನ್ ಸಂಸದ ಆಕ್ರೋಶ
Team Udayavani, Feb 4, 2024, 9:18 PM IST
ಲಂಡನ್: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ದಿನ ವರದಿ ಮಾಡಿದ ಬ್ರಿಟನ್ ಮಾಧ್ಯಮ ಸಂಸ್ಥೆ ಬಿಬಿಸಿ ವಿರುದ್ಧ ಸಂಸದ ಬಾಬ್ ಬ್ಲ್ಯಾಕ್ಮ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜ.22ರಂದು ಬಿಬಿಸಿ ಮಾಡಿರುವ ವರದಿ ಪಕ್ಷಪಾತದಿಂದ ಕೂಡಿತ್ತು ಎಂದು ಯು.ಕೆ.ಯ ಸಂಸತ್ನಲ್ಲಿ ಆರೋಪಿಸಿರುವ ಅವರು, “ಮಸೀದಿಯನ್ನು ಒಡೆದು ಆ ಸ್ಥಳದಲ್ಲಿ ಮಂದಿರ ನಿರ್ಮಾಣ ಮಾಡಲಾಗಿದೆ ಎಂದು ವರದಿ ಮಾಡಿದೆ. 2 ಸಾವಿರ ವರ್ಷಗಳಿಂದ ಅಲ್ಲಿ ದೇಗುಲ ಇದ್ದ ಬಗ್ಗೆ ಸಾಕ್ಷ್ಯಾಧಾರಗಳು ಸಿಕ್ಕಿದ್ದನ್ನು ಅದು ಮರೆತಂತೆ ಇದೆ. ಆ ಸ್ಥಳದಲ್ಲಿ ಇದ್ದ ಮಸೀದಿಯನ್ನು ನೆಲಸಮ ಮಾಡಲಾಗಿತ್ತಾದರೂ, ದೇಗುಲ ಇದ್ದ ಅಂಶವನ್ನು ಬಿಬಿಸಿ ಮರೆತಿದೆ’ ಎಂದು ದೂರಿದರು.
ಬಿಬಿಸಿ ನಿಷ್ಪಕ್ಷಪಾತವಾಗಿ ವರದಿ ಮಾಡುತ್ತಿದೆಯೋ ಇಲ್ಲವೋ ಎಂಬ ಬಗ್ಗೆ ಬ್ರಿಟನ್ ಸಂಸತ್ನಲ್ಲಿ ಚರ್ಚೆಗಳು ನಡೆಯಬೇಕು ಎಂದು ಬ್ರಿಟನ್ ಸರ್ಕಾರವನ್ನು ಮತ್ತು ಸಂಸದರರನ್ನು ಸಂಸದ ಬಾಬ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್