PU ಕಾಲೇಜು ನೌಕರರ ಪ್ರತಿಭಟನೆ- ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ ಉಪನ್ಯಾಸಕರು

Team Udayavani, Nov 24, 2023, 1:11 AM IST

pu pro

ಮಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯತ್‌ ಕಾರ್ಯನಿರ್ವ ಹಣಾಧಿಕಾರಿಯವರ ಅಧೀನಕ್ಕೆ ಒಳಪಡಿಸುವಂತೆ ಹೊರಡಿಸಿದ ಸುತ್ತೋಲೆಯನ್ನು ವಾಪಸ್‌ ಪಡೆಯ ಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಸರಕಾರಿ, ಅನುದಾನಿತ, ಅನುದಾನರಹಿತ ನೌಕರರು ಗುರುವಾರ ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಜೆ ಮಂಗಳೂರಿನ ಕ್ಲಾಕ್‌ಟವರ್‌ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

ಪ.ಪೂ. ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಎಂದು ಹೆಸರು ಬದಲಿಸಲಾಗಿದೆ. ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಹೆಸರಿನಲ್ಲಿ ಪಿಯು ಹಂತವನ್ನು ಪ್ರೌಢಶಾಲೆಗಳಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದನ್ನು ಕೂಡಲೇ ಕೈಬಿಟ್ಟು ಯಥಾಸ್ಥಿತಿಯಲ್ಲಿರುವಂತೆ ನೋಡಬೇಕು. ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಯಲ್ಲಿ ವಿಲೀನಗೊಳಿಸಿರುವ ಪರೀಕ್ಷಾ ವಿಭಾಗ ಹಿಂಪಡೆಯಬೇಕು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಯನ್ನು ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿಯವರ ಅಧೀನಕ್ಕೆ ಒಳಪಡಿಸುವಂತೆ ಹೊರಡಿಸಿದ ಸುತ್ತೋಲೆಯನ್ನು ವಾಪಸ್‌ ಪಡೆಯಬೇಕು, ಅವೈಜ್ಞಾನಿಕ 3 ಪರೀಕ್ಷೆಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣ ಮನವಿ ಮಂಡಿಸಿದರು. ಪ್ರಮುಖರಾದ ಅನುಸೂಯ ಕೆ.ಪಿ. ಸ್ವಾಗತಿಸಿದರು. ಜ್ಯೋತಿ ಚೇಳ್ಯಾರು ಪ್ರಸ್ತಾವನೆಗೈದರು. ನಿತಿನ್‌ ಬಿ.ಟಿ., ಅರುಣ್‌ ಡಿ’ಸೋಜಾ, ಚಂದ್ರನಾಥ್‌, ಸೋಮಶೇಖರ್‌ ನಾಯಕ್‌, ವಿಠಲ ಎ. ವಿಷಯ ಮಂಡಿ ಸಿದರು. ರತ್ನಾಕರ ಬನ್ನಾಡಿ ನಿರೂಪಿಸಿ ದರು. ರೂಪಾಕ್ಷ ವಂದಿಸಿದರು.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.