BELAGAVI: ರಾಮದುರ್ಗದಲ್ಲಿ 1.54 ಕೋಟಿ ರೂ. ಹಣ ವಶಕ್ಕೆ
Team Udayavani, Apr 20, 2023, 9:02 AM IST
ಬೆಳಗಾವಿ: ವಿಧಾನ ಸಭೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.54 ಕೋಟಿ ರೂ ಹಣವನ್ನು ರಾಮದುರ್ಗದಲ್ಲಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಕಾರಿನಲ್ಲಿ ದಾಖಲೆಯಿಲ್ಲದೆ ಟೂರಿಸ್ಟ್ ಬ್ಯಾಗ್ ನಲ್ಲಿ ತುಂಬಿಕೊಂಡಿದ್ದ 1.54 ಕೋಟಿ ರೂ.ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲ ಹಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಣವನ್ನು ಹಸ್ತಾಂತರಿಸಲಾಗಿದೆ.
ಜಿಲ್ಲೆಯ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು ಎಲ್ಲ ವಾಹನಗಳನ್ನು ತಪಾಸನೆ ನಡೆಸುತ್ತಿದ್ದಾರೆ. ಚುನಾವಣೆ ಕಾವು ಏರುತ್ತಿದ್ದಂತೆ ಅಕ್ರಮ ಹಣ ಹಾಗೂ ಚಿನ್ನಾಭರಣ ಸಾಗಾಟಕ್ಕೆ ಕಡಿವಾಣ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ