ನಿನ್ನೆ‌ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ

ಸಿಡಿ ಪ್ರಕರಣ ಬಗ್ಗೆ ಸಕಾರಾತ್ಮಕವಾಗಿ ಒಪ್ಪಿದ ಶಾ

Team Udayavani, Feb 3, 2023, 11:18 AM IST

4-belagavi

ಬೆಳಗಾವಿ: ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಕಸರತ್ತು ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ (ಫೆ.2) ರಾತ್ರಿಯೇ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿದರು.

ಅಮಿತ್ ಶಾ ಅವರ ದೆಹಲಿಯ ನಿವಾಸದಲ್ಲಿ ಗುರುವಾರ ರಾತ್ರಿ 10:30ರ ಸಮಾಲೋಚನೆ ನಡೆಸಿದ ರಮೇಶ ಜಾರಕಿಹೊಳಿ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಬಳಿ 100ಕ್ಕೂ ಹೆಚ್ಚು ಸಿಡಿಗಳು ಇರುವ ದಾಖಲೆ ಮತ್ತು ಸಾಕ್ಷ್ಯ ಗಳು ನನ್ನ ಬಳಿ ಇವೆ.‌ ಈ ಸಿಡಿ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದರೆ ಸತ್ಯ ಬಯಲಾಗಲಿದೆ ಎಂದು ಅಮಿತ್ ಶಾ ಅವರಿಗೆ ಮನವರಿಕೆ ಮಾಡಿಕೊಟ್ಟರು. ಭೇಟಿ ವೇಳೆ ಮತ್ತೊಬ್ಬ ಕೇಂದ್ರ ಸಚಿವರೂ ಈ ಸಂದರ್ಭದಲ್ಲಿ ಇದ್ದರು. ಅಮಿತ್ ಶಾ ಅವರನ್ನು ಭೇಟಿ ಆಗಿರುವ ಬಗ್ಗೆ ಸ್ವತಃ ರಮೇಶ ಜಾರಕಿಹೊಳಿ ಅವರೇ ‘ಉದಯವಾಣಿ’ಯೊಂದಿಗೆ ಮಾತನಾಡಿ ಖಚಿತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಬಳಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳ 100ಕ್ಕೂ ಹೆಚ್ಚು ಸಿಡಿಗಳಿದ್ದು, ಸಿಬಿಐ ತನಿಖೆಯಲ್ಲಿ ಹೊರ ಬೀಳಲಿದೆ ಎಂದು ರಮೇಶ ವಿವರಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಒಪ್ಪಿದ ಅಮಿತ್ ಶಾ, ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಚರ್ಚಿಸುವುದಾಗಿ‌ ತಿಳಿಸಿದ್ದಾರೆ.

ಜತೆಗೆ ಕೆಲವು ಹಿರಿಯ ವರಿಷ್ಠರೊಂದಿಗೂ ರಮೇಶ ಜಾರಕಿಹೊಳಿ ಮಾತುಕತೆ ನಡೆಸಿದ್ದಾರೆ.

ಎರಡು ದಿನಗಳಿಂದ ಬೆಂಗಳೂರಿನಲ್ಲಿಯೇ ಇದ್ದ ರಮೇಶ ಜಾರಕಿಹೊಳಿ‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.

ಟಾಪ್ ನ್ಯೂಸ್

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

rishab jersy

ರಿಷಭ್‌ ಪಂತ್‌ ಗೈರಲ್ಲೂ ಕಾಣಿಸಲಿದೆ ನಂ.17

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

bjpದಾವಣಗೆರೆಯಲ್ಲಿಂದು ವಿಜಯಸಂಕಲ್ಪ ಯಾತ್ರೆ ಸಮಾರೋಪ

ದಾವಣಗೆರೆಯಲ್ಲಿಂದು ವಿಜಯಸಂಕಲ್ಪ ಯಾತ್ರೆ ಸಮಾರೋಪ

ಯಾವುದೇ ಕ್ಷಣದಲ್ಲಾದರೂ ವೇಳಾಪಟ್ಟಿ ಘೋಷಣೆ; ಸನ್ನದ್ಧರಾಗಿರಲು ಸೂಚನೆ

ಯಾವುದೇ ಕ್ಷಣದಲ್ಲಾದರೂ ವೇಳಾಪಟ್ಟಿ ಘೋಷಣೆ; ಸನ್ನದ್ಧರಾಗಿರಲು ಸೂಚನೆ

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

rishab jersy

ರಿಷಭ್‌ ಪಂತ್‌ ಗೈರಲ್ಲೂ ಕಾಣಿಸಲಿದೆ ನಂ.17

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.