Belthangadi: ಗ್ಯಾಸ್ ಸಾಗಾಟದ ವಾಹನ ಪಲ್ಟಿ
Team Udayavani, Feb 3, 2024, 8:03 PM IST
ಬೆಳ್ತಂಗಡಿ: ಗ್ಯಾಸ್ ಸಿಲಿಂಡರ್ ಸಾಗಾಟ ವಾಹನ ಪಲ್ಟಿಯಾದ ಘಟನೆ ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆ ಬಳಿ ಶನಿವಾರ ಸಂಜೆ ನಡೆದಿದೆ.
ಗ್ಯಾಸ್ ಸಿಲಿಂಡರ್ ವಾಹನ ಸಂಚರಿಸುತ್ತಿದ್ದ ವೇಳೆ, ಏಕಾಏಕಿ ಆಟೋ ರಿಕ್ಷಾ ಅಡ್ಡ ಬಂದಿದ್ದು ಅದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ವಾಹನ ಪಲ್ಟಿಯಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಪಿಎಸ್ಐ ಅರ್ಜುನ್ ಹಾಗೂ ಸಿಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ