Bengaluru-Kannur ರೈಲು ಕೋಯಿಕ್ಕೋಡ್‌ಗೆ ವಿಸ್ತರಣೆ ಬೇಡ- ಸಂಸದ ನಳಿನ್‌ ಆಗ್ರಹ

Team Udayavani, Feb 2, 2024, 1:22 AM IST

NALEEN

ಮಂಗಳೂರು: ಬೆಂಗ ಳೂರು-ಮಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್‌ (16511/12) ರೈಲು ಕೋಯಿಕ್ಕೋಡ್‌ಗೆ ವಿಸ್ತರಿಸಿರುವುದು ಸರಿಯಲ್ಲ, ಇದರಿಂದ ಮಂಗಳೂರು ಪ್ರದೇಶದ ರೈಲ್ವೇ ಪ್ರಯಾಣಿಕರಿಗೆ ಅನ್ಯಾಯ ಆಗಲಿದೆ. ಹಾಗಾಗಿ ಮಧ್ಯ ಪ್ರವೇಶಿಸಿ, ಯಥಾ ಸ್ಥಿತಿ ಮುಂದುವರಿಸುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ಅವರಿಗೆ ಪತ್ರ ಮೂಲಕ ಆಗ್ರಹಿಸಿದ್ದಾರೆ.

ಈ ರೈಲು ಮಂಗಳೂರು ಮತ್ತು ಬೆಂಗಳೂರು ಮಧ್ಯೆ ಆರಂಭವಾಗಿತ್ತು. ಬಳಿಕ ಈ ಭಾಗದ ಜನರ ವಿರೋಧದ ನಡುವೆಯೇ ರೈಲನ್ನು ಕೇರಳದ ಕಣ್ಣೂರಿಗೆ ವಿಸ್ತರಿಸಲಾಗಿತ್ತು. ಪ್ರಸ್ತುತ ರೈಲು ಮಂಗಳೂರು- ಬೆಂಗಳೂರನ್ನು ಸಂಪರ್ಕಿಸುತ್ತಿದ್ದು, ಬಹುಬೇಡಿಕೆಯ ರೈಲಾಗಿದೆ. ಬಹುತೇಕ ದಿನಗಳಲ್ಲೂ ವೈಟಿಂಗ್‌ ಲಿಸ್ಟ್‌ನಲ್ಲೇ ಇರುತ್ತದೆ. ಹಾಗಾಗಿ ಕಣ್ಣೂರಿನಿಂದಲೂ ದಕ್ಷಿಣಕ್ಕೆ ಕೋಯಿಕ್ಕೋಡ್‌ಗೆ ಈ ರೈಲು ವಿಸ್ತರಣೆ ಮಾಡಿರುವುದಕ್ಕೆ ಜನರಿಂದ ತೀವ್ರ ಪ್ರತಿರೋಧ ಬಂದಿದೆ. ಜನರ ದೂರು ಸಹಜವಾಗಿದ್ದು, ಪರಿಗಣಿಸಲೇಬೇಕು, ಈ ವಿಸ್ತರಣೆಯಿಂದಾಗಿ ಮಂಗಳೂರು ಭಾಗದ ಪ್ರಯಾಣಿಕರಿಗೆ ಟಿಕೆಟ್‌ ಲಭ್ಯವಾಗುವ ಪ್ರಮಾಣ ಕಡಿಮೆಯಾಗಲಿದೆ. ಅಲ್ಲದೆ ಪ್ರಸ್ತುತ 16527/28 ರೈಲು ಕಣ್ಣೂರು-ಬೆಂಗಳೂರು ಮಧ್ಯೆ ಕೋಯಿಕ್ಕೋಡ್‌ ಮೂಲಕವಾಗಿ ಸಂಚರಿಸುತ್ತಿದ್ದು ಕೋಯಿಕ್ಕೋಡ್‌ ಭಾಗದವರಿಗೆ ಸೇವೆಯಲ್ಲಿದೆ. ಹಾಗಾಗಿ ಈ ಹೊಸ ವಿಸ್ತರಣೆ ಅಗತ್ಯವಿರುವುದಿಲ್ಲ ಎಂದು ಪತ್ರದಲ್ಲಿ ನಳಿನ್‌ ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Mangaluru: ಕೆಲಸಕ್ಕೆ ಹೋದವರು ನಾಪತ್ತೆ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

21

Mangaluru: ನೀರುಡೆ ನಿವಾಸಿ ನಾಪತ್ತೆ; ದೂರು ದಾಖಲು

23

Belthangady: ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿದ ದುಷ್ಕರ್ಮಿಗಳು

7

Surathkal ಪರಿಸರದಲ್ಲಿ ಬೀದಿ ನಾಯಿಗಳ ಉಪಟಳ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

hun-Arrest

ರಸ್ತೆಯಲ್ಲಿ ವ್ಹೀಲಿಂಗ್‌, ಲಾಂಗ್‌ ಹಿಡಿದು ರೀಲ್ಸ್‌: ಯುವಕ ಬಂಧನ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

22

Mangaluru: ಕೆಲಸಕ್ಕೆ ಹೋದವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.