Betting: ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ- ಕಪಿಲ್, ಹುಮಾಗೆ ಸಮನ್ಸ್
Team Udayavani, Oct 5, 2023, 11:44 PM IST
ಹೊಸದಿಲ್ಲಿ/ಮುಂಬೈ: ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಕಿರುತೆರೆ ನಿರೂಪಕ ಕಪಿಲ್ ಶರ್ಮಾ, ಬಾಲಿವುಡ್ ನಟಿಯರಾದ ಹುಮಾ ಖುರೇಷಿ, ಹಿನಾ ಖಾನ್ ಅವರಿಗೆ ಕೂಡ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಆದರೆ ಅವರಿಗೆ ಯಾವ ದಿನಕ್ಕೆ ವಿಚಾರಣೆಗೆ ಆಗಮಿಸಬೇಕು ಎಂಬ ಬಗ್ಗೆ ಸೂಚನೆ ನೀಡಲಾಗಿಲ್ಲ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಶನಿವಾರ ರಾಯ್ಪುರ ಕಚೇರಿಗೆ ವಿಚಾರಣೆ ಬರುವಂತೆ ಈಗಾಗಲೇ ಸಮನ್ಸ್ ನೀಡಲಾಗಿದೆ. ಪ್ರಕರಣದಲ್ಲಿ ಒಟ್ಟು
14-15 ಮಂದಿ ನಟ-ನಟಿಯರಿಗೆ ತನಿಖೆಯ ಬಿಸಿ ತಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!