Bharat Brand ಅಕ್ಕಿ ಪತ್ತೆ ಪ್ರಕರಣ: ದಾಖಲೆ ಪರಿಶೀಲಿಸಿ ಸೊತ್ತು, ಲಾರಿ ರಿಲೀಸ್‌

Team Udayavani, Jul 16, 2024, 11:58 PM IST

Bharat Brand ಅಕ್ಕಿ ಪತ್ತೆ ಪ್ರಕರಣ: ದಾಖಲೆ ಪರಿಶೀಲಿಸಿ ಸೊತ್ತು, ಲಾರಿ ರಿಲೀಸ್‌

ಬೆಳ್ತಂಗಡಿ: ಚಾರ್ಮಾಡಿ-ಉಜಿರೆ ರಸ್ತೆಯಲ್ಲಿರುವ ದಿನಸಿ ಅಂಗಡಿ ಬಳಿ ಸೋಮವಾರ ಭಾರತ್‌ ಬ್ರಾಂಡ್‌ನ‌ ಅಕ್ಕಿಯನ್ನು ಅಕ್ರಮ ಮಾರಾಟ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲೆ ಪರಿಶೀಲಿಸಿ ಅಕ್ಕಿಯನ್ನು ಹಿಂದಕ್ಕೆ ಮಾಲಕರಿಗೆ ಒಪ್ಪಿಸಿದ್ದಾರೆ.

ಹಾವೇರಿ ಮೂಲದ ಪಿ.ಕೆ. ಮಳಗಿ ಆಗ್ರೊಟೆಕ್‌ ಎಂಬ ಟ್ರಾನ್ಸ್‌ಪೊರ್ಟ್‌ನ ಲಾರಿಯಲ್ಲಿ 10 ಕೆ.ಜಿ.ಯ 1,000 ಮೂಟೆ ಅಕ್ಕಿ ಲಾರಿಯಲ್ಲಿತ್ತು. ಈ ವಿಚಾರವಾಗಿ ಸ್ಥಳೀಯರು ಪಡಿತರ ಅಕ್ಕಿ ಅಕ್ರಮ ಮಾರಾಟ ಎಂದು ದೂರು ನೀಡಿದ್ದರು.

ಈವಿಚಾರವಾಗಿ ತಹಶೀಲ್ದಾರ್‌ ಅಕ್ಕಿ ಲಾರಿ ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಅಕ್ಕಿಯ ಬಗ್ಗೆ ವಿವರದ ಸರಕು ಸಾಗಾಟ ಬಿಲ್‌ ನೀಡಿದ ಬಳಿಕ ಲಾರಿಯನ್ನು ಮಾಲಕರಿಗೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

Ad

ಟಾಪ್ ನ್ಯೂಸ್

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

Madan-Gopal

ಪ್ರತಿಭೆಗೆ ಮುಕ್ತ ಅವಕಾಶ, ಸಾಧನೆಯೇ ಮೆರಿಟ್‌: ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌

Eshwar-Khndre

ಮೈಸೂರು, ಬನ್ನೇರುಘಟ್ಟ ಮೃಗಾಲಯದ ಪ್ರವೇಶ ಶುಲ್ಕ ಹೆಚ್ಚಳ: ಸಚಿವ ಈಶ್ವರ ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sull

ಸುಳ್ಯ: 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್‌ ನಿರ್ವಾಹಕ

KSRT

KSRTC: ಒಂದೇ ದಿನದ ಅಂತರದಲ್ಲಿ ಬಸ್‌ ಟಿಕೆಟ್‌ ದರದಲ್ಲಿ 8 ರೂ ವ್ಯತ್ಯಾಸ !

1-aa-ksa

ಸುಳ್ಯ: ಜ್ವರದಿಂದ 38 ವರ್ಷದ ಮಹಿಳೆ ಸಾವು

police

ಆರಂಬೋಡಿ: ಅಕ್ರಮ ಮರಳು ಶೇಖರಣೆ

23

Belthangady: ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

Shivalingegowda

Congress Govt: ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ: ಶಿವಲಿಂಗೇಗೌಡ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.