Congress ಶೀಘ್ರದಲ್ಲೇ ಭಾರತ್ ಜೋಡೋ ಯಾತ್ರೆ 2.0
Team Udayavani, Aug 9, 2023, 6:35 AM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಪುನರ್ಸ್ಥಾಪನೆಗೊಂಡ ಬೆನ್ನಲ್ಲೇ ಕಾಂಗ್ರೆಸ್ ಮತ್ತೆ ಚುರುಕಾಗಿದೆ. ಎರಡನೇ ಹಂತದ ಭಾರತ್ ಜೋಡೋ ಯಾತ್ರೆ ಆರಂಭಿಸಲು ಎಲ್ಲ ಸಿದ್ಧತೆಗಳನ್ನು ನಡೆಸಲಾರಂಭಿಸಿದೆ.
ಈ ಬಾರಿ ರಾಹುಲ್ ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದು, ಶೀಘ್ರದಲ್ಲೇ “ಭಾರತ್ ಜೋಡೋ 2.0′ ಆರಂಭವಾಗಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಂಗಳವಾರ ಹೇಳಿದ್ದಾರೆ.
2ನೇ ಹಂತದಲ್ಲಿ ರಾಹುಲ್ ಅವರು ಗುಜರಾತ್ನಿಂದ ಮೇಘಾಲಯಕ್ಕೆ ಯಾತ್ರೆ ನಡೆಸಲಿದ್ದಾರೆ.
ಯಾತ್ರೆಯ ರೂಪುರೇಷೆಗಳು ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ದಿನಾಂಕ ನಿಗದಿಯಾಗಲಿದೆ ಎಂದೂ ಪಟೋಲೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು