ಮನೆಗೆ ಕನ್ನ ಹಾಕಿದ ಕಳ್ಳರು, ಅಪಾರ ಪ್ರಮಾಣದ ಸೊತ್ತು ಕಳವು : ಪೊಲೀಸರಿಂದ ಶೋಧ ಕಾರ್ಯ

Team Udayavani, Jan 23, 2022, 8:23 PM IST

ಭಟ್ಕಳ : ಮನೆಯ ಬೀಗ ಮುರಿದು ನಗ ನಾಣ್ಯ ದೋಚಿ ಪರಾರಿಯಾದ ಕಳ್ಳರು

ಭಟ್ಕಳ: ಮನೆಗೆ ಬೀಗ ಹಾಕಿ ಹೋಗಿದ್ದನ್ನು ಉಪಯೋಗಿಸಿಕೊಂಡ ಕಳ್ಳರು ಮನೆಯ ಮುಂಬಾಗಿಲ ಬೀಗವನ್ನು ಒಡೆದು ಒಳಕ್ಕೆ ಹೊಕ್ಕು ರೂ.95,000-00 ಬೆಲೆ ಬಾಳುವ ಚಿನ್ನ ಹಾಗೂ ರೂ.24,000-00 ನಗದು ದೋಚಿ ಪರಾರಿಯಾಗಿರುವ ಘಟನೆ ಮುರ್ಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿ ನವಾಯತ ಕಾಲೋನಿಯಲ್ಲಿ ನಡೆದಿದೆ.

ಶನಿವಾರ ಸಂಜೆ 4 ಗಂಟೆಯಿಂದ ರವಿವಾರ ಬೆಳಿಗ್ಗೆ 7 ಗಂಟೆಯ ನಡುವೆ ಕಳ್ಳತನ ನಡೆದಿದ್ದು ಕಳ್ಳರು ಮನೆಯೊಳಗೆ ಹೊಕ್ಕು ಮನೆಯ ಕಪಾಟಿನಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದು 10 ಗ್ರಾಮ ತೂಕದ ಬಂಗಾರದ ಚೈನ್ ಹಾಗೂ ಲಾಕೆಟ್, 5 ಗ್ರಾಮ ತೂಕದ ರಿಂಗ್, 10 ಗ್ರಾಮ ತೂಕದ ಬಳೆ, 5 ಗ್ರಾಮ ತೂಕದ ಕಿವಿಯ ಓಲೆ ಒಂದು ಜೊತೆ, 32 ಇಂಚ ಟಿ.ವಿ. ಒಂದು, ಬೈಕಿನ ಆರ್.ಸಿ. ಹಾಗೂ ಬ್ಯಾಂಕ್ ಲಾಕರ್ ಕೀ, ಹಾಗೂ ನಗದು ರೂ.25,000-00 ಕಳವು ಮಾಡಿಕೊಂಡು ಹೋಗಿದ್ದಾರೆ. ಇವುಗಳ ಒಟ್ಟೂ ಕಿಮ್ಮತ್ತು ರೂ.1,20,000-00 ಎಂದು ತಿಳಿಸಲಾಗಿದೆ.

ಈ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಹಾಫಿಜಾ ಗುಲ್‍ಶನ ಕೋಂ ಮಹಮ್ಮದ್ ಹಾಫಿಜ್ ಹಾಜಿಕೋಲ ದೂರು ನೀಡಿದ್ದು ದೂರನ್ನು ಸ್ವೀಕರಿಸಿದ ಮುರ್ಡೇಶ್ವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು ಕಾರವಾರದಿಂದ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಇದನ್ನೂ ಓದಿ : ಸೋಡಿಗದ್ದೆ ದೇವಿಯ ವಾರ್ಷಿಕ ಜಾತ್ರೆ ಆರಂಭ : ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಮುಖ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.