ಸದ್ಯದಲ್ಲೇ ಹಿಂದಿ “ಬಿಗ್ ಬಾಸ್’ ಸೀಸನ್-14 ರಿಯಾಲಿಟಿ ಶೋ ಆರಂಭ!
Team Udayavani, Jun 14, 2020, 12:23 PM IST
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇದೇ ಜೂನ್ನಲ್ಲಿ ಬಾಲಿವುಡ್ನ ಜನಪ್ರಿಯ “ಬಿಗ್ ಬಾಸ್’ ಸೀಸನ್-14 ರಿಯಾಲಿಟಿ ಶೋ ಶುರು ಮಾಡುವ ಬಗ್ಗೆ ಘೋಷಣೆ ಮಾಡಬೇಕಿತ್ತು.ಆದರೆ, ಕೋವಿಡ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಘೋಷಣೆ ಸಾಧ್ಯವಾಗಿರಲಿಲ್ಲ.
ಈಗ ಅದಕ್ಕೆ ಜೋರು ತಯಾರಿ ನಡೆಯುತ್ತಿದೆ. ಅದಕ್ಕಾಗಿ ನಟ ಸಲ್ಮಾನ್ ಖಾನ್ ಅವರು ಬಿಗ್ಬಾಸ್- 14 ಸೀಸನ್ ನಿರೂಪಣೆಗೆ ರೆಡಿಯಾಗಿದ್ದಾರೆ. ಸದ್ಯಕ್ಕೆ ಅವರ ಪಾನ್ವೆಲ್ ಫಾರ್ಮ್ ಹೌಸ್ ನಿಂದಲೇ ಪೋ›ಮೊ ಚಿತ್ರೀಕರಣಕ್ಕೆ ಸಕಲ ತಯಾರಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಸೀಸನ್ನ ಮೊದಲ ಸಂಚಿಕೆ ಈ ವರ್ಷದ ಅಕ್ಟೋಬರ್ ಮೊದಲ ವಾರ ಪ್ರಸಾರವಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್