ಒಂದೇ ದಿನದಲ್ಲಿ ಕೇಸ್ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು
Team Udayavani, Nov 28, 2021, 11:00 PM IST
ಅರಾರಿಯಾ: ಬಿಹಾರದ ಅರಾನಿಯಾ ಜಿಲ್ಲೆಯ ಪೋಕ್ಸೋ ನ್ಯಾಯಾಲಯವು, ಇತ್ತೀಚೆಗೆ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯ ವಿಚಾರಣೆಯನ್ನು ಕೇವಲ ಒಂದು ದಿನದಲ್ಲೇ ಮುಕ್ತಾಯಗೊಳಿಸಿ, ಆತನಿಗೆ ಜೀವಾವಧಿ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದೆ.
ಇದು ದೇಶದಲ್ಲಿ ಅತಿ ವೇಗವಾಗಿ ಇತ್ಯರ್ಥಗೊಂಡ ಅತ್ಯಾಚಾರ ಪ್ರಕರಣ ಎಂಬ ದಾಖಲೆಗೂ ಕಾರಣವಾಗಿದೆ.
ಅ. 4ರಂದೇ ತೀರ್ಪು ಹೊರಬಿದ್ದಿತ್ತಾದರೂ, ತೀರ್ಪಿನ ಪ್ರತಿ ಅಧಿಕೃತವಾಗಿ ನ. 26ರಂದು ಬಿಡುಗಡೆಯಾಗಿದೆ.
ಇದನ್ನೂ ಓದಿ:ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ
ಜು. 22ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು ಅದರ ಮರುದಿನ ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್