![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Road Mishap ಬೈಕ್-ಸ್ಕೂಟರ್ ಢಿಕ್ಕಿ; ಮೂವರಿಗೆ ಗಾಯ
Team Udayavani, May 21, 2024, 9:53 PM IST
![Road Mishap ಬೈಕ್-ಸ್ಕೂಟರ್ ಢಿಕ್ಕಿ; ಮೂವರಿಗೆ ಗಾಯ](https://www.udayavani.com/wp-content/uploads/2024/05/road-mishap-5-620x363.jpg)
ಮೂಲ್ಕಿ: ಹಳೆಯಂಗಡಿಯ ಪಾವಂಜೆಯ ಜಂಕ್ಷನ್ ಬಳಿ ಬೈಕ್ ಮತ್ತು ಸ್ಕೂಟರ್ನ ನಡುವೆ ಢಿಕ್ಕಿ ಸಂಭವಿಸಿದ್ದು ಮೂವರು ಗಾಯಗೊಂಡಿದ್ದಾರೆ.
ಸ್ಕೂಟರ್ ಸವಾರನ ಅವಾಂತರದಿಂದ ಹಿಂಬದಿಯಲ್ಲಿದ್ದ ಬೈಕ್ ಢಿಕ್ಕಿ ಹೊಡೆದು ಮೂವರು ರಸ್ತೆಗೆ ಬಿದ್ದು ಗಾಯಗೊಂಡರು. ಬೈಕ್ ಸವಾರ ಕೃಷ್ಣಾಪುರದ ಇಸ್ಮಾಯಿಲ್, ಸ್ಕೂಟರ್ ಸವಾರ ಬಂಟ್ವಾಳ ಬಳಿಯ ಮೆಲ್ವಿನ್ ವೇಗಸ್ ಹಾಗೂ ಹಿಂಬದಿಯಲ್ಲಿದ್ದ ಕ್ಯಾರೆಲ್ ಲೂಯಿಸ್ ಗಾಯಗೊಂಡವರು.
ಟ್ರಾಪಿಕ್ ಮಂಗಳೂರು ಉತ್ತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.