ಬೈಕ್ಗಳ ಮುಖಾಮುಖಿ; 3 ಬಲಿ, ಮಹಿಳೆ ಗಂಭೀರ
Team Udayavani, Jun 6, 2019, 4:23 PM IST
ಬಳ್ಳಾರಿ : ಜಿಲ್ಲೆಯ ಕೂರ್ಲಗುಂದಿ ಕ್ರಾಸ್ ಬಳಿ ಗುರುವಾರ ಬೈಕ್ಗಳರಡ ನಡುವೆಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತರು ನಜೀರ್ ಸಾಬ್(30), ಪಂಪಾವತಿ (44) ಮತ್ತು ಮಗು ಅಖಿಲ್(4) ಎಂದು ಗುರುತಿಸಲಾಗಿದೆ.
ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ವಿವರಗಳನ್ನುನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ