ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ: ಗೋವಾ ಸಿಎಂ

Team Udayavani, Feb 8, 2023, 6:00 PM IST

ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ: ಗೋವಾ ಸಿಎಂ

ಮಂಗಳೂರು: ಕರ್ನಾಟದಲ್ಲಿ ಬಿಜೆಪಿ ಸರಕಾರದಿಂದ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಇದರಿಂದಾಗಿ ಮುಂದಿನ ಚುನಾವಣೆಯಲ್ಲೂ ಬಿಜೆಪಿ ಸರಕಾರವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ಮಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ನವ ಭಾರತ ನಿರ್ಮಾಣ ಕನಸಿಗೆ ಕರ್ನಾಟಕವೂ ಕೈಜೋಡಿಸಿದೆ.

ಇಲ್ಲಿನ ಡಬಲ್‌ ಎಂಜಿನ್‌ ಸರಕಾರ ಪ್ರಧಾನ ಮಂತ್ರಿಗಳ ಆಶಯಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ಅವಧಿಯಲ್ಲಿ ಬಾಕಿ ಉಳಿದಿರುವ ಯೋಜನೆಗಳು ಪೂರ್ಣಗೊಳ್ಳುವ ಮೂಲಕ ನವಭಾರತದ ಜತೆಗೆ ನವ ಕರ್ನಾಟಕವೂ ನಿರ್ಮಾಣವಾಗಲಿದೆ ಎಂದರು.

ಟಾಪ್ ನ್ಯೂಸ್

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ

ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

ಪರಿಸರ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ಆನಂದ್‌ ಸಿಂಗ್‌

ಪರಿಸರ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ಆನಂದ್‌ ಸಿಂಗ್‌

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಕೋಲಾಹಲ

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಕೋಲಾಹಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

“ನ್ಯಾಯಾಧೀಶರನ್ನು ಭ್ರಷ್ಟರನ್ನಾಗಿ ಬಿಂಬಿಸುತ್ತಿದ್ದಾರೆ’

“ನ್ಯಾಯಾಧೀಶರನ್ನು ಭ್ರಷ್ಟರನ್ನಾಗಿ ಬಿಂಬಿಸುತ್ತಿದ್ದಾರೆ’

Congress-a

“ಬಿಜೆಪಿಯಿಂದ ಸಂವಿಧಾನ ವಿರೋಧಿ ನೀತಿ’

money 2

ಮಂಗಳೂರು: ಪಾರ್ಟ್‌ಟೈಮ್ ಜಾಬ್ 1.75 ಲಕ್ಷ ರೂ. ವಂಚನೆ

mangalore acc

ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ : ಬಾಲಕ ಮೃತ್ಯು

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ

ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.