BJP: ನನ್ನಲ್ಲೂ ಪ್ರಶ್ನೆಗಳಿವೆ, ಆದರೆ ಅದಕ್ಕೆ ಈಗ ಉತ್ತರಿಸಲಾಗದು: ಸಿ.ಟಿ.ರವಿ
Team Udayavani, Nov 12, 2023, 12:21 AM IST
ಬೆಂಗಳೂರು: “ನಿಮ್ಮಂತೆ ಕೆಲ ಪ್ರಶ್ನೆಗಳು ನನ್ನನ್ನೂ ಕಾಡುತ್ತಿವೆ. ಈಗ ಉತ್ತರಿಸಿದರೆ ಅಪಾ ರ್ಥ ವಾಗುತ್ತದೆ. ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕೆಂಬ ನಿಟ್ಟಿನಲ್ಲಿ ನಾನೂ ಕೆಲಸ ಮಾಡುತ್ತೇನೆ’ ಎಂದು ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣ ವಿಚಾರಕ್ಕೆ ಸಂಬಂಧಪಟ್ಟಂತೆ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಿಲ್ಲ. ನಾವು ವೈಚಾರಿಕ ಹಿನ್ನೆಲೆಯಲ್ಲಿ ರಾಜಕಾರಣ ಮಾಡುತ್ತೇವೆ. ಪಕ್ಷದ ಒಳಗಿನ ವೇದಿಕೆಯಲ್ಲಿ ಮುಂದೆ ಚರ್ಚೆ, ಪ್ರಶ್ನೆ ಮಾಡಬಹುದು. ಈಗ ಮಾತನಾಡುವುದಿಲ್ಲ. ನಾನು ಮಾತನಾಡಿದರೆ ಅದು ಬಿಸಿಬಿಸಿ ಸುದ್ದಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ನೇಮಕ ಮೆರಿಟ್ ಆಧಾರದ ಮೇಲೆ ಆಗಿದೆಯೋ, ಜಾತಿ ಆಧಾರದಲ್ಲಿ ಆಗಿದೆಯೋ ಎಂಬ ಪ್ರಶ್ನೆಗೆ, ನಾನು ಇದಕ್ಕೆ ಉತ್ತರಿಸಲು ಸಾಧ್ಯವಿಲ್ಲ. ನೀವು ನನ್ನನ್ನು ಸಿಲುಕಿಸಿ ಹಾಕಲು ಪ್ರಯತ್ನಿಸಬೇಡಿ. ಮಾತೇ ನನಗೆ ತಿರುಗುಬಾಣ ವಾಗಬ ಹುದು ಎಂದರು. ವಿಪಕ್ಷ ನಾಯಕ ಸ್ಥಾನವನ್ನು ಸಮರ್ಥರಾದವರಿಗೆ ನೀಡಬೇಕು. ಜಾತಿಗೆ ಸೀಮಿತವಾಗಿ ನೋಡಬಾರದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ