ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ವಾಸ್ತವ್ಯ


Team Udayavani, Feb 20, 2023, 5:55 AM IST

ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ವಾಸ್ತವ್ಯ

ಮಂಗಳೂರು: ಉಡುಪಿ ಮತ್ತು ಬೈಂದೂರಿನಲ್ಲಿ ಫೆ. 20ರಂದು ನಡೆಯಲಿರುವ ಪಕ್ಷದ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರವಿವಾರ ರಾತ್ರಿ ಮಂಗಳೂರಿಗೆ ಆಗಮಿಸಿದರು.

ಹೊಸದಿಲ್ಲಿ ಯಿಂದ ವಿಶೇಷ ವಿಮಾನದಲ್ಲಿ ರಾತ್ರಿ 10.20ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಅವರನ್ನು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ ವೈ., ರಾಜೇಶ್‌ ನಾೖಕ್‌, ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಮೇಯರ್‌ ಜಯಾನಂದ ಅಂಚನ್‌, ಉಪ ಮೇಯರ್‌ ಪೂರ್ಣಿಮಾ ಸಹಿತ ಪಕ್ಷದ ಪ್ರಮುಖರು ಬರಮಾಡಿಕೊಂಡರು. ಬಳಿಕ ನಡ್ಡಾ ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದರು.

ಹೊಟೇಲ್‌ ಪರಿಸರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದ
ರನ್‌ವೇ ಕಾಮಗಾರಿ ಹಗಲು ಹೊತ್ತು ನಡೆಯುವುದರಿಂದ ವಿಮಾನಗಳ ಸಂಚಾರಕ್ಕೆ ಅವಕಾಶವಿಲ್ಲ. ಆದ್ದರಿಂದ ಸೋಮವಾರ ಬೆಳಗ್ಗೆ ಆಗಮಿಸಬೇಕಾ ಗಿದ್ದ ನಡ್ಡಾ ಒಂದು ದಿನ ಮೊದಲೇ ಆಗಮಿಸಿದರು.

 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.