ಚುನಾವಣೆ ಬಳಿಕ ಬಿಜೆಪಿ ಸಂಖ್ಯಾಬಲ 106ಕ್ಕೆ ಏರಿಕೆ: ಶೋಭಾ
Team Udayavani, May 12, 2019, 3:04 AM IST
ಚಿಂಚೋಳಿ: ಕುಂದಗೋಳ ಮತ್ತು ಚಿಂಚೋಳಿ ಉಪಚುನಾವಣೆ ನಂತರ ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ 104ರಿಂದ 106ಕ್ಕೆ ಏರಿಕೆಯಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಬಿಜೆಪಿ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ ಅವರು ಹಣ ಬಲ, ಅ ಧಿಕಾರದ ಬಲದಿಂದ ಚುನಾವಣೆಯಲ್ಲಿ ಅಕ್ರಮ ಎಸಗುತ್ತಿದ್ದಾರೆ. ಆದರೆ, ಬಿಜೆಪಿ ಕಾರ್ಯಕರ್ತರು ಯಾರೂ ಖರೀದಿಗಿಲ್ಲ ಎಂದು ಕಿಡಿ ಕಾರಿದರು.
ತಮ್ಮ ಕಾರಿನಲ್ಲೇ ಪ್ರಯಾಣಿಸುವಂತೆ ಶಿವಕುಮಾರ ಆಹ್ವಾನ ನೀಡಿದ್ದಾರೆ. ನನಗೆ ಬಿಜೆಪಿ ಕಾರು ಇದೆ. ಕಾರ್ಯಕರ್ತರು ಇದ್ದಾರೆ. ನಮ್ಮ ಬದಲು ಪೊಲೀಸಿನವರೋ ಅಥವಾ ಇಂಟೆಲಿಜೆನ್ಸ್ನವರು ಪ್ರಯಾಣ ಬೆಳೆಸಿದರೆ ಚುನಾವಣೆಯಲ್ಲಿ ಅಕ್ರಮವಾಗಿ ಹಣ ಹಂಚುವುದನ್ನು ತಡೆಯಬಹುದು.
ರಾಜ್ಯ ಸರ್ಕಾರ ಬಿದ್ದರೆ ಅದು ಬಿಜೆಪಿಯಿಂದ ಅಲ್ಲ. ಸಿದ್ದರಾಮಯ್ಯ, ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ ಅವರ ಮೇಲಾಟಗಳಿಗೆ ಸರ್ಕಾರ ಬಿದ್ದರೂ ಬೀಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್