ಕ್ವಾರೆಂಟೈನ್ ಕೇಂದ್ರಕ್ಕೆ ಕಟ್ಟಡ ಕೊಟ್ಟ ಕಿಂಗ್ ಖಾನ್
Team Udayavani, Apr 5, 2020, 6:39 PM IST
ಬಾಲಿವುಡ್ ನಟ ಶಾರೂಖ್ ಖಾನ್ ಮುಂಬಯಿನಲ್ಲಿ ತಾವು ಹೊಂದಿರುವ 4 ಅಂತಸ್ತುಗಳ ಕಟ್ಟಡವನ್ನು ಇದೀಗ ಕ್ವಾರೆಂಟೈನ್ ಕೇಂದ್ರವನ್ನಾಗಿ ಮಾರ್ಪಡಿಸಲು ಒಪ್ಪಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆ, ಸದ್ಯ ಮುಂಬಯಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಹಿರಿಯರ ಕ್ವಾರೆಂಟೈನ್ ಸಂಖ್ಯೆ ಹೆಚ್ಚಳಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಈ ವೇಳೆ ಶಾರೂಖ್ ಖಾನ್ ತಮ್ಮ ಕಚೇರಿಯನ್ನೆ ಕ್ವಾರೆಂಟೈನ್ ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಧನ್ಯವಾದಗಳು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?