Bollywood: ಜ.19ಕ್ಕೆ “ಮೇ ಅಟಲ್‌ ಹೂಂ” ತೆರೆಗೆ


Team Udayavani, Nov 28, 2023, 9:51 PM IST

ATAL HOON

ಮುಂಬೈ: ಹಿರಿಯ ಚಿತ್ರ ನಟ ಪಂಕಜ್‌ ತ್ರಿಪಾಠಿ ನಟಿಸಿರುವ “ಮೇ ಅಟಲ್‌ ಹೂಂ’ ಸಿನಿಮಾ ಜ.19ರಂದು ತೆರೆ ಕಾಣಲಿದೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ. ಮಾಜಿ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಅಟಲ್‌ ಬಿಹಾರಿ ವಾಜಪೇಯಿ ಅವರ ಜೀವನ ಚರಿತ್ರೆ ಆಧಾರಿತ ಸಿನಿಮಾ ಇದಾಗಿದೆ.

“ಹೊಸ ಭಾರತದ ಹಿಂದಿನ ಶಕ್ತಿ, ಚಿನ್ನದಂಥ ಹೃದಯ ಇರುವ, ಉಕ್ಕಿನಂಥ ವ್ಯಕ್ತಿತ್ವ, ಕವಿ ಹೃದಯ ನಾಯಕ ಅಟಲ್‌ ಬಿಹಾರಿ ವಾಜಪೇಯಿ ಜೀವನ ಆಧಾರಿತ ಮೈ ಅಟಲ್‌ ಹೂಂ 2024ರ ಜ.19ರಂದು ತೆರೆ ಕಾಣಲಿದೆ’ ಎಂದು ಟ್ವೀಟ್‌ ಮಾಡಿದ್ದಾರೆ. ರವಿ ಜಾಧವ್‌ ಅವರ ನಿರ್ದೇಶನ ಸಿನಿಮಾಕ್ಕೆ ಇದೆ. ವಿನೋದ್‌ ಭಾನುಶಾಲಿ ನಿರ್ಮಾಪಕರಾಗಿದ್ದಾರೆ.

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.