ಬೂಸ್ಟರ್ ಡೋಸ್ ಪಡೆದ ಡಾ| ಹೆಗ್ಗಡೆ
Team Udayavani, Jan 24, 2022, 5:20 AM IST
ಬೆಳ್ತಂಗಡಿ: ಕೋವಿಡ್ ಮೂರನೇ ಅಲೆಯ ಹಿನ್ನೆಲೆಯಲ್ಲಿ ಸರಕಾರ ಆರೋಗ್ಯ ಸುರಕ್ಷೆಗಾಗಿ ತಂದಿರುವ ಕೋವಿಡ್ ಬೂಸ್ಟರ್ ಲಸಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರವಿವಾರ ಪಡೆದುಕೊಂಡರು.
ಎಲ್ಲೆಡೆ ಜ್ವರ, ಕೆಮ್ಮು ಮತ್ತಿತರ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಸರಕಾರದ ಮಾರ್ಗಸೂಚಿಯಂತೆ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸಿ ಸೋಂಕಿನಿಂದ ರಕ್ಷಣೆ ಪಡೆಯಬೇಕಿದೆ.
ಆರೋಗ್ಯವೇ ಭಾಗ್ಯ ಎಂಬ ನೆಲೆಯಲ್ಲಿ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾನು ಬೂಸ್ಟರ್ ಪಡೆದುಕೊಂಡಿದ್ದೇನೆ. ಅರ್ಹರಾದ ಎಲ್ಲರೂ ಬೂಸ್ಟರ್ ಲಸಿಕೆ ಪಡೆದುಕೊಳ್ಳಿ ಎಂದು ಡಾ| ಹೆಗ್ಗಡೆಯವರು ಸಲಹೆ ನೀಡಿದ್ದಾರೆ.
ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಉಪಸ್ಥಿತರಿದ್ದರು.
ಇದನ್ನೂ ಓದಿ:ಕೋವಿಡ್ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ