ಆಡ್ರಿಯಾಟಿಕ್ ಪರ್ಲ್ ಬಾಕ್ಸಿಂಗ್: 10 ಪದಕ ಗೆದ್ದ ಭಾರತ
Team Udayavani, Feb 23, 2021, 12:30 AM IST
ಬುಡ್ವ (ಮಾಂಟೆನೆಗ್ರೊ) : ಇಲ್ಲಿ ನಡೆದ 30ನೇ “ಆಡ್ರಿಯಾಟಿಕ್ ಪರ್ಲ್’ ಬಾಕ್ಸಿಂಗ್ ಕೂಟದ ಸೋಮವಾರದ ಸ್ಪರ್ಧೆಗಳಲ್ಲಿ ಭಾರತದ ಬೇಬಿರೋಜಿಸಾನ ಚಾನು (51 ಕೆ.ಜಿ.) ಮತ್ತು ಅರುಂಧತಿ ಚೌಧರಿ (69 ಕೆ.ಜಿ.) ಚಿನ್ನದ ಪದಕ್ಕೆ ಮುತ್ತಿಕ್ಕಿದ್ದರು.
ಇದರೊಂದಿಗೆ ಭಾರತ 5 ಚಿನ್ನ, 3 ಬೆಳ್ಳಿ, 2 ಕಂಚು ಸೇರಿದಂತೆ ಒಟ್ಟು 10 ಪದಕಗಳೊಂದಿಗೆ ಅಗ್ರಸ್ಥಾನಿಯಾಗಿ ಕೂಟವನ್ನು ಮುಗಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ