Muddebihala: ಈಜಲು ಹೋದ ಬಾಲಕ ಸಾವು

Team Udayavani, Apr 8, 2023, 12:54 PM IST

3-muddebihala

ಮುದ್ದೇಬಿಹಾಳ: ತೆರೆದ ಬಾವಿಯಲ್ಲಿ ಈಜಲು ಸ್ನೇಹಿತರೊಂದಿಗೆ ಬಾವಿಗೆ ಜಿಗಿದ ಬಾಲಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಕೆಸಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೃತ ಬಾಲಕನನ್ನು ಮಹಾರಾಷ್ಟ್ರದ ಪುಣೆ ನಿವಾಸಿ ರಘು ಲಕ್ಷ್ಮಣ ಧೋತ್ರೆ (16) ಎಂದು ಗುರುತಿಸಲಾಗಿದೆ.

ಬೇಸಿಗೆ ರಜೆಯ ಹಿನ್ನೆಲೆ ತಾಯಿಯ ತವರೂರು ಕೆಸಾಪುರಕ್ಕೆ ಬಂದಿದ್ದ ಬಾಲಕ ಊರಿನ ಗೆಳೆಯರೊಂದಿಗೆ ತನಗೆ ಸರಿಯಾಗಿ ಈಜು ಬರದಿದ್ದರೂ ಈಜು ಬರುತ್ತದೆ ಎಂದು ಆಳವಾದ ಬಾವಿಯಲ್ಲಿ ಜಿಗಿದವನು ಶವವಾಗಿ ಮೇಲೆದ್ದಿದ್ದಾನೆ ಎಂದು ಪ್ರತ್ಯಕ್ಷದರ್ಶಿ ಬಾಲಕರು ತಿಳಿಸಿದ್ದಾರೆ.

ಘಟನೆ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಹೊರತೆಗೆದಾಗ ಕುಟುಂಬದವರು, ಬಂಧುಗಳ ಆಕ್ರಂದನ ಕರುಳು ಹಿಂಡುವಂತಿತ್ತು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.