Brahmavar ನಡೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
Team Udayavani, Sep 2, 2023, 9:28 PM IST
ಬ್ರಹ್ಮಾವರ: ನಡೂರು ಗ್ರಾಮ ಪ್ರಗತಿ ನಗರದ ನರಸಿಂಹ ನಾಯ್ಕ (52) ಗುರುವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ವಿಪರೀತ ಮದ್ಯಪಾನ ಮಾಡುತ್ತಿದ್ದರು ಎನ್ನಲಾಗಿದೆ.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.