Brahmavar: ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ
Team Udayavani, Sep 12, 2023, 11:16 PM IST
ಬ್ರಹ್ಮಾವರ: ಹಾವಂಜೆ ಗ್ರಾಮದ ಬಬ್ಬುಜೆಡ್ಡು ಕ್ರಾಸ್ ಬಳಿ ಮಣ್ಣುರಸ್ತೆಯಲ್ಲಿ ನಿಂತಿದ್ದ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ದಿನೇಶ್ ಶೆಟ್ಟಿ ಮತ್ತು ಅರುಣ ಗಾಯಗೊಂಡರು. ಕಾರು ಹೊಡೆದ ರಭಸಕ್ಕೆ ರಿಕ್ಷಾ ವಿದ್ಯುತ್ ಕಂಬಕ್ಕೆ ಬಡಿದು ಚರಂಡಿಗೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ