ಮಂಗಳೂರು – ಪೂನಾ ಡ್ರೀಮ್ ಕ್ಲಾಸ್ ಎ.ಸಿ. ಸ್ಲೀಪರ್ ಬಸ್
Team Udayavani, Aug 3, 2019, 7:23 PM IST
ಮಂಗಳೂರು: ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಪೂನಾ ನಡುವೆ ನೂತನ ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಆಕ್ಸಲ್ ಎ.ಸಿ. ಸ್ಲೀಪರ್ ಬಸ್ ಶನಿವಾರದಿಂದ ಆರಂಭಗೊಂಡಿದೆ.
ಮಂಗಳೂರು ವಿಭಗದಲ್ಲಿ ಇದೇ ಮೊದಲ ಬಾರಿಗೆ 14.2 ಮೀಟರ್ ಉದ್ದದ ವೋಲ್ವೋ ಸ್ಲೀಪರ್ ಗಾಡಿ ಪೂನಾಗೆ ಪ್ರಯಾಣ ಬೆಳೆಸಿದ್ದು, ಶನಿವಾರದಂದು ಮಂಗಳೂರು ದಕ್ಷಿಣ ವಿಧಾನಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಮಂಗಳೂರಿನ ಕೆಎಸ್ಸಾರ್ಟಿಸಿ ವಿಭಾಗದಲ್ಲಿ ಚಾಲನೆ ನೀಡಿದರು.
ಮಂಗಳೂರಿನಿಂದ ಪೂನಾ ನಡುವೆ ಈ ಹಿಂದೆ ವೋಲ್ವೋ ಮಲ್ಟಿ ಆ್ಯಕ್ಸೆಸ್ ಬಸ್ ಕಾರ್ಯಾಚರಣೆ ನಡೆಸುತ್ತಿತ್ತು. ಇದೀಗ ಮೊದಲ ಬಾರಿಗೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬಸ್ ಗುಣಮಟ್ಟದ ಎ.ಸಿ. ಜೊತೆಗೆ ಆಸನ ಸೌಲಭ್ಯವನ್ನು ಹೊಂದಿದೆ. ಈ ಬಸ್ಸು ಪ್ರತೀ ದಿನ ಸಂಜೆ 4 ಗಂಟೆಗೆ ಮಂಗಳೂರಿನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 6.45ಕ್ಕೆ ಪೂನಾ ತಲುಪಲಿದೆ. ಪೂನಾದಿಂದ ಸಂಜೆ 6.30ಗೆ ಹೊರಡುವ ಬಸ್ಸು ಮರುದಿನ ಬೆಳಗ್ಗೆ 9.15ಕ್ಕೆ ಮಂಗಳೂರು ತಲುಪಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
MUST WATCH
ಹೊಸ ಸೇರ್ಪಡೆ