ಪ್ರಿನ್ಸ್‌ ಲಾರಾಗೆ 51ರ ಸಂಭ್ರಮ; ಕ್ರಿಕೆಟ್‌ ದಿಗ್ಗಜರಿಂದ ಶುಭ ಹಾರೈಕೆ


Team Udayavani, May 3, 2020, 6:17 AM IST

ಪ್ರಿನ್ಸ್‌ ಲಾರಾಗೆ 51ರ ಸಂಭ್ರಮ; ಕ್ರಿಕೆಟ್‌ ದಿಗ್ಗಜರಿಂದ ಶುಭ ಹಾರೈಕೆ

ಪೋರ್ಟ್‌ ಆಫ್ ಸ್ಪೇನ್‌:ವೆಸ್ಟ್‌ ಇಂಡೀಸಿನ ಕ್ರಿಕೆಟ್‌ ದಿಗ್ಗಜ ಬ್ರಿಯಾನ್‌ ಲಾರಾ ಶನಿವಾರ 51ನೇ ವರ್ಷಕ್ಕೆ ಕಾಲಿಟ್ಟರು. ಈ ಸಂದರ್ಭದಲ್ಲಿ ಕ್ರಿಕೆಟ್‌ ಲೆಜೆಂಡ್‌ ಸಚಿನ್‌ ತೆಂಡುಲ್ಕರ್‌ ಸೇರಿದಂತೆ ವಿಶ್ವದ ಖ್ಯಾತ ಕ್ರಿಕೆಟಿಗರು ಲಾರಾಗೆ ಶುಭ ಹಾರೈಸಿದರು.

“ಆತ್ಮೀಯ ಗೆಳೆಯನಿಗೆ ಹುಟ್ಟುಹಬ್ಬದ ಶುಭಾಶಯಗಳು. ಇತ್ತೀಚಿನ ನಮ್ಮಿಬ್ಬರ ಭೇಟಿ ಬಹಳ ಅದ್ಭುತವಾಗಿತ್ತು. ನಿಮ್ಮನ್ನು ಶೀಘ್ರದಲ್ಲೇ ಮತ್ತೆ ಕಾಣಬಯಸುತ್ತೇನೆ ಪ್ರಿನ್ಸ್‌…’ ಎಂಬುದು ಸಚಿನ್‌ ತೆಂಡುಲ್ಕರ್‌ ಅವರ ಶುಭ ಹಾರೈಕೆಯಾಗಿತ್ತು.

ರಾಹುಲ್‌ ದ್ರಾವಿಡ್‌, ರಿಕಿ ಪಾಂಟಿಂಗ್‌, ಯುವರಾಜ್‌ ಸಿಂಗ್‌, ಕೆ.ಎಲ್‌. ರಾಹುಲ್‌, ಶಿಖರ್‌ ಧವನ್‌, ಹರ್ಭಜನ್‌ ಸಿಂಗ್‌ ಮೊದಲಾದವರೆಲ್ಲ ಕೆರಿಬಿಯನ್‌ ಕ್ರಿಕೆಟ್‌ ದೈತ್ಯನ ಬರ್ತ್‌ಡೇಗೆ ಶುಭಾಶಯ ಸಲ್ಲಿಸಿದ್ದಾರೆ. ಆರ್‌ಸಿಬಿ ಫ್ರಾಂಚೈಸಿಯೂ ಶುಭ ಹಾರೈಸಿದೆ.

“ಅಂಗಳದಲ್ಲಿ ಊಹಿಸಲೂ ಸಾಧ್ಯವಿಲ್ಲದ ದಾಖಲೆಗಳ ಸರದಾರ, ಬದುಕಿನಲ್ಲಿ ಮಾನವತೆಯ ಸಾಕಾರಮೂರ್ತಿ. ಹ್ಯಾಪ್ಪಿ ಬರ್ತ್‌ಡೇ ಸರ್‌ ಬ್ರಿಯಾನ್‌’ ಎಂದು ಯುವರಾಜ್‌ ಸಿಂಗ್‌ “ಪ್ರಿನ್ಸ್‌ ಆಫ್ ಟ್ರಿನಿಡಾಡ್‌’ಗೆ ಶುಭ ಕೋರಿದ್ದಾರೆ.

 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.