ಸಂಪರ್ಕ ಸೇತುವೆ ಕಾಮಗಾರಿ ಸ್ಥಗಿತ : ಕಾಮಗಾರಿ ಪುನಾರಂಭಿಸುವ ಕುರಿತು ಸರ್ಕಾರಕ್ಕೆ ವರದಿ

Team Udayavani, Aug 27, 2020, 3:01 PM IST

ಸಂಪರ್ಕ ಸೇತುವೆ ಕಾಮಗಾರಿ ಸ್ಥಗಿತ : ಕಾಮಗಾರಿ ಪುನಾರಂಭಿಸುವ ಕುರಿತು ಸರ್ಕಾರಕ್ಕೆ ವರದಿ

ರಾಯಚೂರು: ಕೃಷ್ಣಾ ನದಿ ನಡುಗಡ್ಡೆಯಾದ ತಾಲೂಕಿನ ಕುರ್ವಕುಲಾಕ್ಕೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳ ಕಾಮಗಾರಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧಿ ಕಾರಿಗಳ ತಂಡ ಬುಧವಾರ ಭೇಟಿ ನೀಡಿ ಪರಿಶೀಲಿಸಿತು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎಸ್‌.ಪ್ರಕಾಶ ಕುಮಾರ್‌ ನೇತೃತ್ವದ ಅಧಿಕಾರಿಗಳ ತಂಡ, ನದಿ ಪಾತ್ರದ ಹಳ್ಳಿಗಳು ಹಾಗೂ ನನೆಗುದಿಗೆ ಬಿದ್ದ ಎರಡು ಸೇತುವೆಗಳನ್ನು ಪರಿಶೀಲಿಸಿದರು. ಸೇತುವೆ ನಿರ್ಮಾಣಕ್ಕಾಗಿ ಬಳಸಿದ ಸಾಮಗ್ರಿಗಳು ಕೂಡ ಇನ್ನೂ ಸ್ಥಳದಲ್ಲೇ ಬಿದ್ದಿರುವುದು ಗಮನಿಸಿದ ಅವರು, ಬಳಿಕ ಸ್ಥಳೀಯರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ನಡುಗಡ್ಡೆಗಳಲ್ಲಿ ವಾಸಿಸುವ ಜನರಿಗೆ ರಸ್ತೆ ಮಾರ್ಗಗಳಿಲ್ಲ. ಏನೇ ವಹಿವಾಟು ನಡೆಸಬೇಕಾದರೂ ತೆಪ್ಪದ ಮೂಲಕವೇ ಹೋಗಬೇಕು. ಹಿಂದೆ ಯಾವಗೆಲ್ಲ ಪ್ರವಾಹ ಬಂದರೂ ಅಲ್ಲಿ ವಾಸಿಸುವ ಜನಜೀವನ ಬಳಕ ಸಂಕಷ್ಟಮಯವಾಗಿರುತ್ತದೆ. 2009, 2019ರಲ್ಲಿ ಭಾರೀ ಪ್ರಮಾಣದ ಪ್ರವಾಹ ಬಂದಾಗ ನಡುಗಡ್ಡೆಗಳ ಜನ ಅಕ್ಷರಶಃ ನಲುಗಿ ಹೋಗಿದ್ದರು. ಈಚೆಗೂ ಪ್ರವಾಹಕ್ಕೆ ಸಿಲುಕಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.

ಹೀಗಾಗಿ ಸಾಧ್ಯವಾದಷ್ಟು ತ್ವರಿತ ಗತಿಯಲ್ಲಿ ಸೇತುವೆ ಕಾಮಗಾರಿಗಳನ್ನು ನಿರ್ವಹಿಸಿದರೆ ಅನುಕೂಲವಾಗುತ್ತದೆ ಎಂದು ಅಲವತ್ತುಕೊಂಡರು.

ಬಳಿಕ ಪ್ರತಿಕ್ರಿಯಿಸಿದ ವ್ಯವಸ್ಥಾಪಕ ನಿರ್ದೇಶಕ, ಈಗಾಗಲೇ ಇಲ್ಲಿ ಅರ್ಧದಷ್ಟು ಕಾಮಗಾರಿ ನಿರ್ವಹಿಸಲಾಗಿದೆ. ಆದರೆ, ಈಗ ಉಳಿದ ಕೆಲಸವನ್ನು ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ಚಿಂತಿಸಬೇಕಿದೆ. ಈಗಾಗಲೇ ಕಬ್ಬಿಣದ ಸಾಮಗ್ರಿಗಳ ಬಳಕೆ ಮಾಡಿರುವ ಕಾರಣ ಅದೇ ಮಾದರಿಯಲ್ಲಿ ನಿರ್ಮಿಸಬೇಕೇ ಅಥವಾ ನೂತನ ಮಾದರಿ ಬಳಸಬೇಕೆ ಎಂಬ ಬಗ್ಗೆ ತಜ್ಞರ ವರದಿ ಪಡೆಯಲಾಗುವುದು. ಅದನ್ನು ಆಧರಿಸಿ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಗೆ ಸಮಗ್ರ ವರದಿ ಸಲ್ಲಿಸಲಾಗುವುದು. ಅದರ ಜತೆಗೆ ಬೂರ್ದಿಪಾಡ್‌ ಬಳಿ ನಾರದಗಡ್ಡೆಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ನೀಲನಕ್ಷೆ ಕೂಡ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

ಮುಖ್ಯ ಅಭಿಯಂತರ ಬಿ.ಎಸ್‌. ಶಿವಕುಮಾರ್‌, ಕಲಬುರಗಿ ಎಇಇ ಎಸ್‌ .ಬಿ.ಪಾಟೀಲ್‌, ಲೋಕೋಪಯೋಗಿ ಇಲಾಖೆ ಈಶಾನ್ಯ ವಲಯದ ಮುಖ್ಯ ಅಭಿಯಂತರ ಆರ್‌.ವೆಂಕಟೇಶ, ಚನ್ನಬಸಪ್ಪ, ರವೀಂದ್ರ, ರಾಘವೇಂದ್ರ ಇತರರಿದ್ದರು.

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.