ಬಿಎಸ್ವೈ ವಿರುದ್ಧ ಎಚ್ಡಿಕೆ ಆಕ್ರೋಶ
Team Udayavani, Dec 12, 2019, 10:01 PM IST
ಬೆಂಗಳೂರು: ದ್ವೇಷದ ರಾಜಕಾರಣ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿರುವ ಅವರು ಮಾನ್ಯ ಯಡಿಯೂರಪ್ಪ ಅವರೇ ರಾಮನಗರ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರ ಸಹಿತ ಹಲವಾರು ಜಿಲ್ಲೆಗಳಲ್ಲಿ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯುವ ಮೂಲಕ ಜನರಿಗೆ ಆನ್ಯಾಯ ಮಾಡಬೇಡಿ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ