11 ಪಾಕಿಸ್ತಾನ ಮೀನುಗಾರಿಕಾ ಬೋಟ್​ಗಳನ್ನು ವಶಕ್ಕೆ ಪಡೆದ ಬಿಎಸ್‌ಎಫ್

Team Udayavani, Feb 11, 2022, 10:00 PM IST

11 ಪಾಕಿಸ್ತಾನ ಮೀನುಗಾರಿಕಾ ಬೋಟ್​ಗಳನ್ನು ವಶಕ್ಕೆ ಪಡೆದ ಬಿಎಸ್‌ಎಫ್

ಅಹಮದಾಬಾದ್‌: ಗುಜರಾತ್‌ನ ಕಛ್ ಜಿಲ್ಲೆ ಬಳಿಯ ಸಮುದ್ರದಲ್ಲಿ ಪಾಕ್‌ ಗಡಿ ದಾಟಿ ಭಾರತದ ಸಮುದ್ರ ಪ್ರದೇಶಕ್ಕೆ ನುಸುಳಿದ್ದ ಒಟ್ಟು 11 ಪಾಕ್‌ ಮೀನುಗಾರಿಕೆ ದೋಣಿಗಳನ್ನು ಗಡಿ ಭದ್ರತಾ ಪಡೆಯ ಯೋಧರು ವಶಕ್ಕೆ ಪಡೆದಿದ್ದಾರೆ ಎಂದು ಬಿಎಸ್‌ಎಫ್ ಶುಕ್ರವಾರ ತಿಳಿಸಿದೆ.

ಬುಧವಾರ ರಾತ್ರಿ ದೈನಂದಿನ ಪರಿಶೀಲನೆ ನಡೆಸುವಾಗ ಅದರಲ್ಲಿ 9 ದೋಣಿಗಳು ಭಾರತದ ಭಾಗಕ್ಕೆ ಬಂದಿದ್ದು ತಿಳಿದುಬಂದಿದ್ದು, ಅದನ್ನು ವಶಕ್ಕೆ ಪಡೆಯಲಾಗಿತ್ತು. ಅದರಲ್ಲಿ 11 ಮೀನುಗಾರರು ಇದ್ದರು.

ಇದನ್ನೂ ಓದಿ:ಗಮನಿಸುತ್ತಿದ್ದೇವೆ, ಕೆಲ ಮಕ್ಕಳ ಪೋಷಕರು ಮತೀಯ ಸಂಘಟನೆಯಲ್ಲಿದ್ದಾರೆ : ಆರಗ ಜ್ಞಾನೇಂದ್ರ

ಅದಾದ ನಂತರ ಹೆಚ್ಚುವರಿಯಾಗಿ ರಾತ್ರಿಯಿಡೀ ಗಸ್ತು ತಿರುಗಿದಾಗ, 3 ದೋಣಿ ಮತ್ತೆ ಸಿಕ್ಕಿದೆ ಎಂದು ಬಿಎಸ್‌ಎಫ್ ತಿಳಿಸಿದೆ. ಪರಿಶೀಲನೆಗೆಂದು ವಾಯುಪಡೆಯಿಂದ 3 ಕಾಪ್ಟರ್‌ಗಳನ್ನೂ ನಿಯೋಜಿಸಿದ್ದಾಗಿ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.