ಬಸ್ ಪ್ರಯಾಣ ದರ ಏರಿಕೆ?
Team Udayavani, May 21, 2019, 6:00 AM IST
ಬೆಂಗಳೂರು: ಬಸ್ ಪ್ರಯಾಣ ದರ ಲೋಕಸಭೆ ಫಲಿತಾಂಶದ ನಂತರ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಸಾರಿಗೆ ಇಲಾಖೆಯಿಂದ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜೂನ್ ಮೊದಲ ವಾರದ ವೇಳೆಗೆ ಬಸ್ ಪ್ರಯಾಣ ದರ ಪರಿಷ್ಕರಣೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್