ಟಯರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ : ಹಲವರಿಗೆ ಗಾಯ
Team Udayavani, Jun 29, 2019, 2:27 PM IST
ಚಿಕ್ಕೋಡಿ: ಟಯರ್ ಸ್ಫೋಟಗೊಂಡ ಪರಿಣಾಮ ಸರ್ಕಾರಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಹುಕ್ಕೇರಿಯ ರಕ್ಷಿ ಎಂಬಲ್ಲಿ ಶನಿವಾರ ನಡೆದಿದೆ.
ಗೋಕಾಕ್ನಿಂದ ಸಂಕೇಶ್ವರಕ್ಕೆ ಪ್ರಯಾಣ ಬೆಳೆಸಿದ್ದ ಬಸ್ ಪಲ್ಟಿಯಾಗಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಸ್ ಪಲ್ಟಿಯಾಗುವ ವೇಳೆ 36 ಮಂದಿ ಪ್ರಯಾಣಿಕರು ಬಸ್ನಲ್ಲಿದ್ದರು ಎಂದು ತಿಳಿದು ಬಂದಿದೆ.
ಹುಕ್ಕೇರಿ ಪೊಲೀಸರ ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ