CAA , NRC , NPR ವಿರುದ್ಧ ಬಿಜೆಪಿ ರಾಜ್ಯ ಸರ್ಕಾರಗಳೂ ನಿರ್ಣಯ ಕೈಗೊಳ್ಳಲಿ: ಯೆಚೂರಿ

Team Udayavani, Jan 21, 2020, 8:25 PM IST

yechuri

ಕಲಬುರಗಿ: ದೇಶದ ಸಂವಿಧಾನ ಉಳಿಸಲು ಕೇರಳ ಮತ್ತು ಪಂಜಾಬ್ ರಾಜ್ಯಗಳಂತೆ ಸಿಎಎ ಮತ್ತು ಎನ್ಆರ್ಸಿ, ಎನ್ ಪಿಆರ್ ಕಾಯ್ದೆಗಳ ವಿರುದ್ಧ ಬಿಜೆಪಿ ರಾಜ್ಯಗಳು ನಿರ್ಣಯ ಅಂಗೀಕರಿಸಬೇಕೆಂದು ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಆಗ್ರಹಿಸಿದರು.

ನಗರದ ಬೆಂಗಾಲಿ ಪೀರ್ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯೆ ನೋಂದಣಿ ಕಾಯ್ದೆಗಳನ್ನು ವಿರೋಧಿಸಿ ಕರ್ನಾಟಕ ಪೀಪಲ್ಸ್ ಫೋರಂ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ ಮಟ್ಟದ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು.

ಹಿಂದುತ್ವದ ರಾಷ್ಟ ನಿರ್ಮಾಣದ ಲಕ್ಷ್ಯವನ್ನಿಟ್ಟುಕೊಂಡು ದೇಶದ ಸಂವಿಧಾನಕ್ಕೆ ಧಕ್ಕೆ ತರಲು ಮೋದಿ ಸರ್ಕಾರ ಹೊರಟಿದೆ. ಇಂತಹ ಸಂವಿಧಾನದ ವಿರೋಧಿಗಳ ವಿರುದ್ಧ ನಿಜವಾದ ದೇಶಭಕ್ತರು ಧ್ವನಿ ಎತ್ತಬೇಕು. ಸಂವಿಧಾನ ಉಳಿಸುವುದೇ ದೇಶಭಕ್ತಿ. ಹಿಂದೂ-ಮುಸ್ಲಿಂ ಒಂದಾದರೆ ಸಂವಿಧಾನ ಉಳಿಸಲು ಸಾಧ್ಯವಿದೆ ಎಂದರು.

ಸಿಎಎ, ಎನ್ಆರ್ಸಿ, ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಲ್ಲಿ ಉತ್ತರ ಪ್ರದೇಶ 21, ಅಸ್ಸಾಂ 5 ಮತ್ತು ಕರ್ನಾಟಕದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.‌ ಹೀಗಾಗಿ ಪಂಜಾಬ್ ಹಾಗೂ ಕೇರಳದ‌ ಸರ್ಕಾರಗಳಂತೆ ದೇಶದ ಉಳಿದ ಬಿಜೆಪಿ ಸೇರಿದಂತೆ ಎಲ್ಲ ರಾಜ್ಯಗಳು ಕೇಂದ್ರ ಸರ್ಕಾರದ ಕಾಯ್ದೆಗಳ ವಿರುದ್ಧ ನಿರ್ಣಯ ತೆಗೆದುಕೊಂಡು ದಿಟ್ಟತನ ಪ್ರದರ್ಶಿಸಬೇಕೆಂದು ಒತ್ತಾಯಿಸಿದರು.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸ್ವಾಮಿ ಅಗ್ನಿವೇಶ, ಮಾಜಿ ಸಚಿವರಾದ ಶರಣಪ್ರಕಾಶ್ ಪಾಟೀಲ್,‌ ಸಿಎಂ ಇಬ್ರಾಹಿಂ, ಈಶ್ವರ ಖಂಡ್ರೆ, ಶಾಸಕರಾದ ಬಂಡಪ್ಪ ಕಾಶೆಂಪುರ, ನಾರಾಯಣರಾವ್, ಎಂ.ವೈ.ಪಾಟೀಲ್, ಪ್ರಿಯಾಂಕ್ ಖರ್ಗೆ, ಖನೀಜ್ ಫಾತೀಮಾ, ಡಾ.ಅಜಯ್ ಸಿಂಗ್, ರಾಜಶೇಖರ್ ಪಾಟೀಲ, ರೆಹಮಾನ್ ಖಾನ್, ಮಾಜಿ ಐಎಎಸ್ ಸಸಿಕಾಂತ್ ಸೆಂಥಿಲ್, ಮಾರುತಿ ಮಾನ್ಪಡೆ, ಮೊಹಮ್ಮದ್ ಅಸಗರ್ ಚುಲಬುಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಿರ್ಣಯ ಅಂಗೀಕಾರ: ಸಮಾವೇಶದಲ್ಲಿ ಕಲ್ಯಾಣ ಕರ್ನಾಟಕದ ಕಲಬುರಗಿ, ಕೊಪ್ಪಳ, ರಾಯಚೂರು, ಬೀದರ್, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಿಂದ ಮೂರ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು. ‌ಈ ಜಿಲ್ಲೆಗಳ ಜನತೆ ಸಿಎಎ ಕಾಯ್ದೆ ಒಪ್ಪುವುದಿಲ್ಲ ಹಾಗೂ ಎನ್ ಸಿಆರ್, ಎನ್ ಪಿ ಆರ್ ಗೆ ದಾಖಲೆಗಳನ್ನು ಕೊಡಲ್ಲ ಎಂದು ನಿರ್ಣಯ ಅಂಗೀಕರಿಸಲಾಯಿತು. ‌

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.