Canada-India: ಬಿಕ್ಕಟ್ಟಿಗೆ ಅಮೆರಿಕ ಕಳವಳ
Team Udayavani, Oct 21, 2023, 9:27 PM IST
ಲಂಡನ್: ಭಾರತದಿಂದ ಕೆನಡಾದ 41 ರಾಜತಾಂತ್ರಿಕರು ಮರಳಿದ ಕುರಿತು ಬ್ರಿಟನ್ ಮತ್ತು ಅಮೆರಿಕ ಕಳವಳ ವ್ಯಕ್ತಪಡಿಸಿದೆ.
ಕೆನಡಾ ಕುರಿತು ಭಾರತ ಸರ್ಕಾರ ತಾಳಿರುವ ನಿರ್ಧಾರಗಳನ್ನು ಒಪ್ಪುವುದಿಲ್ಲ ಎಂದು ಬ್ರಿಟನ್ ಹೇಳಿದೆ. “ಭಾರತದಿಂದ ಕೆನಡಾದ ರಾಜತಾಂತ್ರಿಕರು ಸ್ವದೇಶಕ್ಕೆ ಮರಳಿರುವ ಕ್ರಮವು ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಸಮಾವೇಶದ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದೆ’ ಎಂದು ಯುಕೆ ವಿದೇಶಾಂಗ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ ಪ್ರತಿಪಾದಿಸಿದೆ. ಇನ್ನೊಂದೆಡೆ, ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಮರಳಿ ಹಳಿಗೆ ಬರಲು ರಾಜತಾಂತ್ರಿಕರ ಅವಶ್ಯಕತೆ ಇದೆ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ