
ಜಾತಿ ಆಧಾರಿತ ಹೇಳಿಕೆ ಸಲ್ಲದು: ಶಾಸಕ ರಘುಪತಿ ಭಟ್
Team Udayavani, Feb 7, 2023, 7:33 AM IST

ಉಡುಪಿ: ಕುಮಾರಸ್ವಾಮಿ ಬ್ರಾಹ್ಮಣ ಸಮುದಾಯದ ಬಗ್ಗೆ ಮಾಡಿರುವ ವಿಚಾರವಾಗಿ ಮಾತನಾಡಿದ ಶಾಸಕ ರಘುಪತಿ ಭಟ್ , ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಚುನಾವಣೆಯಲ್ಲಿ ಬಹುಮತ ಬಂದ ಪಕ್ಷ ನಿರ್ಧರಿಸಲಿದೆ.
ಬಿಜೆಪಿಗೆ ಬಹುಮತ ಬರಲಿದೆ ಎಂಬುದು ಎಚ್.ಡಿ. ಕುಮಾರಸ್ವಾಮಿಯವರಿಗೆ ಸ್ಪಷ್ಟವಾಗಿದೆ. ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಮತ್ತು ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ವರಿಷ್ಠರು ತೀರ್ಮಾನಿಸಲಿದ್ದಾರೆ.
ಜಾತಿ ಆಧಾರದಲ್ಲಿ ಹೇಳಿಕೆ ನೀಡುವುದು, ವ್ಯಕ್ತಿಯನ್ನು ಜಾತಿಯಿಂದ ಅಳೆಯುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್ ಅಬ್ಬರ