Politics: ಛತ್ತೀಸ್‌ಗಢದಲ್ಲಿ ಗೆದ್ದರೆ ಜಾತಿಗಣತಿ: ಪ್ರಿಯಾಂಕಾ


Team Udayavani, Oct 7, 2023, 12:35 AM IST

priyanka gandhi

ರಾಯ್ಪುರ: ಬಿಹಾರದ ಜಾತಿಗಣತಿ ವಿಚಾರ ದೇಶಾದ್ಯಂತ ಸಂಚಲನ ಮೂಡಿಸಿ­ರುವ ನಡುವೆಯೇ, ಛತ್ತೀಸ್‌ಗಢದಲ್ಲಿಯೂ ಕಾಂಗ್ರೆಸ್‌ ಜಾತಿಗಣತಿಯ ವಿಚಾರ ಪ್ರಸ್ತಾವಿಸಿದ್ದು, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಶ್ಚಿತವಾಗಿ ಜಾತಿಗಣತಿ ನಡೆಸಲಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಛತ್ತೀಸ್‌ಗಢದ ಕಾಂಕೇರ್‌ನಲ್ಲಿ ಆಯೋಜಿ­ಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಿಯಾಂಕಾ, ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಗೆಲ್ಲಿಸಿದರೆ ಬಡವರಿಗೆ 10 ಲಕ್ಷ ಮನೆಗಳನ್ನು ಸರಕಾರ ಕಟ್ಟಿಸಿಕೊಡಲಿದೆ ಎಂದು ಭರವಸೆ ನೀಡಿದ್ದಾರೆ. ಕೇಂದ್ರದ ವಿರುದ್ಧ ವಾಗ್ಧಾಳಿ ನಡೆಸಿ, ಬಡವರು ಮತ್ತು ಮಧ್ಯಮ ವರ್ಗದವರ ಬಗ್ಗೆ ಕೇಂದ್ರಕ್ಕೆ ಕಾಳಜಿಯೇ ಇಲ್ಲ ಎಂದು ದೂರಿದರು.

ಟಾಪ್ ನ್ಯೂಸ್

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.