ಸಣ್ಣವಾಗುತ್ತಿದೆ ಸಾಕು ಬೆಕ್ಕಿನ ಮೆದುಳು: ಕಾರಣ ಮನುಷ್ಯನೇ!

Team Udayavani, Feb 3, 2022, 7:45 AM IST

ಸಣ್ಣವಾಗುತ್ತಿದೆ ಸಾಕು ಬೆಕ್ಕಿನ ಮೆದುಳು: ಕಾರಣ ಮನುಷ್ಯನೇ!

ವಾಷಿಂಗ್ಟನ್‌: ನಿಮ್ಮ ಮನೆಯಲ್ಲಿರುವ ಬೆಕ್ಕುಗಳ ಮೆದುಳಿನ ಗಾತ್ರ ಕಾಡು ಬೆಕ್ಕುಗಳ ಮೆದುಳಿಗಿಂತ ಚಿಕ್ಕದ್ದು. ಅದಕ್ಕೆ ಕಾರಣ ನೀವುಗಳೇ! ರಾಯಲ್‌ ಸೊಸೈಟಿ ಓಪನ್‌ ಸೈನ್ಸ್‌ ಜರ್ನಲ್‌ನಲ್ಲಿ ಪ್ರಕಟವಾಗಿರುವ ವರದಿಯಲ್ಲಿ ಸಂಶೋಧಕರು ಈ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಸಂಶೋಧಕರು ಸಾಕು ಬೆಕ್ಕುಗಳ ಮೆದುಳಿನ ಗಾತ್ರ ಮತ್ತು ಕಾಡು ಬೆಕ್ಕುಗಳ ಮೆದುಳಿನ ಗಾತ್ರವನ್ನು ಹೋಲಿಕೆ ಮಾಡಿ ನೋಡಿದ್ದಾರೆ. ಅದರಲ್ಲಿ ಸಾಕು ಬೆಕ್ಕುಗಳ ಮೆದುಳ ಗಾತ್ರ ಕಡಿಮೆಯಿರುವುದು ಗೊತ್ತಾಗಿದೆ. ಹಾಗೆಯೇ ಕಳೆದ 10 ಸಾವಿರ ವರ್ಷಗಳಲ್ಲಿ ಬೆಕ್ಕುಗಳ ಮೆದುಳಿನ ಗಾತ್ರ ಕಡಿಮೆಯಾಗುತ್ತಾ ಬಂದಿರುವುದೂ ತಿಳಿದುಬಂದಿದೆ.

ಬೆಕ್ಕುಗಳು ಗರ್ಭಾವಸ್ಥೆಯಲ್ಲಿರುವಾಗ ನರಕೋಶ ಅಭಿವೃದ್ಧಿಯಾಗುವ ಸಮಯದಲ್ಲೇ ಈ ಬದಲಾವಣೆಯಾಗುತ್ತದೆಯಂತೆ. ಅದೇ ಹಿನ್ನೆಲೆಯಲ್ಲಿ ಸಾಕು ಬೆಕ್ಕುಗಳು ಕಡಿಮೆ ಉತ್ಸಾಹ ಮತ್ತು ಭಯವನ್ನು ಹೊಂದಿರುತ್ತವೆ ಎನ್ನುವುದು ಸಂಶೋಧಕರ ಮಾತು. ಅಂದ ಹಾಗೆ ಇದೇ ರೀತಿ 1960, 1970ರ ಕಾಲದಲ್ಲೂ ಸಂಶೋಧನೆಗಳಾಗಿದ್ದು, ಅದರಲ್ಲೂ ಸಾಕು ಬೆಕ್ಕಿನ ಮೆದುಳಿನ ಗಾತ್ರ ಚಿಕ್ಕದ್ದಾಗುತ್ತಾ ಬಂದಿದ್ದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.