CBDT ಅಧ್ಯಕ್ಷ ಗುಪ್ತಾ ಸೇವಾವಧಿ ವಿಸ್ತರಣೆ


Team Udayavani, Sep 30, 2023, 8:21 PM IST

CTDC

ನವದೆಹಲಿ: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(ಸಿಬಿಡಿಟಿ) ಅಧ್ಯಕ್ಷರಾದ ನಿತಿನ್‌ ಗುಪ್ತಾ ಅವರ ಅಧಿಕಾರಾವಧಿಯನ್ನು ಗುತ್ತಿಗೆ ಆಧಾರದಲ್ಲಿ ಮುಂದಿನ 9 ತಿಂಗಳು ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. 1986ರ ಬ್ಯಾಚ್‌ನ ಭಾರತೀಯ ಕಂದಾಯ ಸೇವೆ(ಐಆರ್‌ಎಸ್‌) ಅಧಿಕಾರಿಯಾಗಿರುವ ಗುಪ್ತಾ(60) ಶನಿವಾರ ನಿವೃತ್ತಿ ಹೊಂದುವವರಿದ್ದರು.

ಆದಾಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ಅವರನ್ನು ಸಿಬಿಡಿಟಿ ಅಧ್ಯಕ್ಷರಾಗಿ ಕಳೆದ ವರ್ಷ ಜೂನ್‌ನಲ್ಲಿ ನೇಮಿಸಲಾಗಿತ್ತು. 2023ರ ಅ.1ರಿಂದ 2024ರ ಜೂ.30ರವರೆಗೆ ಸಿಬಿಡಿಟಿ ಅಧ್ಯಕ್ಷರಾಗಿ ಗುಪ್ತಾ ಅವರ ಮರು ನೇಮಕಕ್ಕೆ ಕೇಂದ್ರ ಸಂಪುಟ ನೇಮಕ ಸಮಿತಿ(ಎಸಿಸಿ) ಅನುಮೋದನೆ ನೀಡಿದೆ.

 

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.