ಸಣ್ಣ ಪಟ್ಟಣಗಳಿಗೂ ಇನ್ನು ದುಬಾರಿ ಸಂಶೋಧನಾ ಉಪಕರಣಗಳು!

Team Udayavani, May 22, 2022, 10:27 PM IST

ಸಣ್ಣ ಪಟ್ಟಣಗಳಿಗೂ ಇನ್ನು ದುಬಾರಿ ಸಂಶೋಧನಾ ಉಪಕರಣಗಳು!

ನವದೆಹಲಿ: ಭಾರತದ ಸಾಮಾನ್ಯ, ತಾಲೂಕುಮಟ್ಟದ ಪಟ್ಟಣಗಳಿಗೂ ಇನ್ನು ದುಬಾರಿ, ಅತ್ಯಾಧುನಿಕ ಸಂಶೋಧನಾ ಉಪಕರಣಗಳು ಲಭ್ಯವಾಗಲಿವೆ.

ಇಂತಹದ್ದೊಂದು ಆಶಾಭಾವನೆ ಮೂಡಲಿಕ್ಕೆ ಕಾರಣ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಬಿಡುಗಡೆ ಮಾಡಿರುವ ಮಾರ್ಗದರ್ಶಿ ಸೂತ್ರಗಳು.  Scientific Research Infrastructure Sharing Maintenance and Networks (SRIMAN)  ಶ್ರೀಮಾನ್‌ ಹೆಸರಿನಲ್ಲಿ ಸಚಿವ ಜಿತೇಂದ್ರ ಸಿಂಗ್‌ ಈ ಸೂತ್ರಗಳನ್ನು ಬಿಡುಗಡೆ ಮಾಡಿದ್ದಾರೆ.

ಅವುಗಳ ಪ್ರಕಾರ ಸರ್ಕಾರಿ ಅಧೀನದ ವೈಜ್ಞಾನಿಕ ಸಂಸ್ಥೆಗಳು, ಅತ್ಯಾಧುನಿಕ ಉಪಕರಣಗಳನ್ನು ಕಡಿಮೆಬೆಲೆಯಲ್ಲಿ ಸಣ್ಣಸಣ್ಣ ಪಟ್ಟಣಗಳಿಗೂ ಸಿಗುವಂತೆ ಮಾಡಬೇಕು. ಇದಕ್ಕಾಗಿ ಈ ಸಂಸ್ಥೆಗಳು ಎಷ್ಟು ಪರಿಶ್ರಮ ಪಡುತ್ತವೆ ಎನ್ನುವುದನ್ನು ಆಧರಿಸಿ ಅವುಗಳಿಗೆ ರೇಟಿಂಗ್‌ ನೀಡಲಾಗುತ್ತದೆ. ಈ ಅತ್ಯಾಧುನಿಕ, ದುಬಾರಿ ಉಪಕರಣಗಳನ್ನು ಜನರು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. ಹೊಸ ಆವಿಷ್ಕಾರಗಳು ನಡೆಯಬೇಕು ಎನ್ನುವುದು ಸರ್ಕಾರದ ಉದ್ದೇಶ.

ಅಷ್ಟು ಮಾತ್ರವಲ್ಲ ಇಂತಹ ಉಪಕರಣಗಳನ್ನು ಸ್ಥಳೀಯವಾಗಿಯೇ ತಯಾರಿಸುವ ಶಕ್ತಿ ಬರಬೇಕು. ಇದಕ್ಕೆ ಪೂರಕವಾಗಿ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು ಸ್ಟಾರ್ಟಪ್‌ಗ್ಳನ್ನು ಆರಂಭಿಸಬೇಕು ಎನ್ನುವುದು ಕೇಂದ್ರದ ಬಯಕೆ.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.