Udayavni Special

ಜೂ.6ರಿಂದ ಸಿಇಟಿ ದಾಖಲಾತಿ ಪರಿಶೀಲನೆ


Team Udayavani, May 30, 2019, 6:00 AM IST

KET

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ರ್‍ಯಾಂಕ್‌ ಪಡೆದ ಅಭ್ಯರ್ಥಿಗಳಿಗೆ ಜೂನ್‌ 6ರಿಂದ ದಾಖಲಾತಿ ಪರಿಶೀಲನೆ ನಡೆಯಲಿದೆ.


ಸಾಮಾನ್ಯ ವರ್ಗ, ಮೀಸಲಾತಿ ಪ್ರವರ್ಗಗಳು, ವಿಶೇಷ ವರ್ಗದ ಎಲ್ಲ ಅಭ್ಯರ್ಥಿಗಳು ತಮ್ಮ ಸ್ವಂತ ಜಿಲ್ಲೆಯಲ್ಲಿ ಅಥವಾ ಪಿಯುಸಿ ವ್ಯಾಸಂಗ ಮಾಡಿದ ಕೇಂದ್ರದಲ್ಲಿ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳಬಹುದು. ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳು, ಜಮ್ಮು ಮತ್ತು ಕಾಶ್ಮೀರದ ವಲಸಿಗರ ಮಕ್ಕಳು ಗಳಿಸಿರುವ ರ್‍ಯಾಂಕ್‌ಗಳಿಗೆ ಅನುಸಾರವಾಗಿ ಬೆಂಗಳೂರು ಕೇಂದ್ರದಲ್ಲಿಯೇ ದಾಖಲಾತಿ ಪರಿಶೀಲನೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಂಬಂಧ ವಿವರವಾದ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಿಂದ ಪಡೆಯಬಹುದಾಗಿದೆ.

ವೇಳಾಪಟ್ಟಿ: ಜೂನ್‌ 6ರಂದು ಮೊದಲ ರ್‍ಯಾಂಕ್‌ನಿಂದ 2 ಸಾವಿರ ರ್‍ಯಾಂಕ್‌, ಜೂ.7ರಂದು 2001ರಿಂದ 5000 ರ್‍ಯಾಂಕ್‌, ಜೂ.10ರಂದು 5001ರಿಂದ 10000 ರ್‍ಯಾಂಕ್‌, ಜೂ.11ರಂದು 10001ರಿಂದ 20 ಸಾವಿರ ರ್‍ಯಾಂಕ್‌, ಜೂ.12ರಂದು 20001ರಿಂದ 30 ಸಾವಿರ ರ್‍ಯಾಂಕ್‌, ಜೂ.13ರಂದು 30001ರಿಂದ 45 ಸಾವಿರ ರ್‍ಯಾಂಕ್‌, ಜೂ.14ರಂದು 45001ರಿಂದ 65 ಸಾವಿರ ರ್‍ಯಾಂಕ್‌, ಜೂ.15ರಂದು 65001ರಿಂದ 85 ಸಾವಿರ ರ್‍ಯಾಂಕ್‌, ಜೂ.17ರಂದು 85001ರಿಂದ 1,05,000 ರ್‍ಯಾಂಕ್‌, ಜೂ.18ರಂದು 105001ರಿಂದ 1.25 ಸಾವಿರ ರ್‍ಯಾಂಕ್‌ ಮತ್ತು ಜೂ.19ರಂದು 125001ರಿಂದ ಕೊನೆಯ ರ್‍ಯಾಂಕ್‌ವರೆಗೂ ದಾಖಲಾತಿ ಪರಿಶೀಲನೆ ನಡೆಯಲಿದೆ.

ದಾಖಲಾತಿ ಪರಿಶೀಲನೆ: ಬೆಂಗಳೂರು, ದಾವಣಗೆರೆ, ಬಳ್ಳಾರಿ, ರಾಯಚೂರು, ಕಲ ಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಕಾರವಾರ, ಮಂಗಳೂರು, ಶಿವಮೊಗ್ಗ, ಹಾಸನ, ಮೈಸೂರು, ತುಮಕೂರು, ಬೀದರ್‌, ಕೊಪ್ಪಳ, ಚಿತ್ರದುರ್ಗ, ಹಾವೇರಿ, ಗದಗ, ಯಾದಗಿರಿ, ಬಾಗಲಕೋಟೆ, ಉಡುಪಿ, ಚಿಕ್ಕಬಳ್ಳಾಪುರ, ಮಡಿಕೇರಿ, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಹಾಯ ಕೇಂದ್ರಗಳಿದ್ದು, ಅಭ್ಯರ್ಥಿಗಳು ಅಲ್ಲಿಯೇ ದಾಖಲಾತಿ ಪರಿಶೀಲನೆ ಮಾಡಿಕೊಳ್ಳಬಹುದು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

covid19-worldwide

ಕೋವಿಡ್-19 ಮರಣಮೃದಂಗ: ವಿಶ್ವದಾದ್ಯಂತ 64,720 ಬಲಿ, 12ಲಕ್ಷ ದಾಟಿದ ಸೋಂಕಿತರ ಸಂಖ್ಯೆ

donald-trump

ಪರಿಸ್ಥಿತಿ ಬಿಗಡಾಯಿಸುತ್ತಿದೆ, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ: ಟ್ರಂಪ್

ಮೃತ್ಯುಂಜಯನ ನೆನೆದು ದೀಪ ಹಚ್ಚೋಣ

ಮೃತ್ಯುಂಜಯನ ನೆನೆದು ದೀಪ ಹಚ್ಚೋಣ

ಲಾಕ್‌ಡೌನ್‌: ರಾಜ್ಯಾದ್ಯಂತ ಸಡಿಲಗೊಳ್ಳುತ್ತಿರುವ ಬಿಗಿ; ಹೆಚ್ಚಿದ ಭೀತಿ

ಲಾಕ್‌ಡೌನ್‌: ರಾಜ್ಯಾದ್ಯಂತ ಸಡಿಲಗೊಳ್ಳುತ್ತಿರುವ ಬಿಗಿ; ಹೆಚ್ಚಿದ ಭೀತಿ

ಅಂಡರ್‌-17 ವನಿತಾ ವಿಶ್ವಕಪ್‌ ಮುಂದೂಡಿಕೆ

ಅಂಡರ್‌-17 ವನಿತಾ ವಿಶ್ವಕಪ್‌ ಮುಂದೂಡಿಕೆ

Water-Drowning

ಜಾರಿ ಬಿದ್ದ ಮೊಬೈಲ್ ತೆಗೆಯಲು ಹೋಗಿ ನಾಲ್ಕು ಕಂದಮ್ಮಗಳು ನೀರುಪಾಲು

ಲಾಕ್‌ ಡೌನ್‌ನಲ್ಲೇ ಕೋವಿಡ್ ಮಹಾಮಾರಿಯನ್ನು ಅರೆಸ್ಟ್‌ ಮಾಡೋಣ: ರಾವತ್‌

ಲಾಕ್‌ ಡೌನ್‌ನಲ್ಲೇ ಕೋವಿಡ್ ಮಹಾಮಾರಿಯನ್ನು ಅರೆಸ್ಟ್‌ ಮಾಡೋಣ: ರಾವತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಿ ಮೋದಿ ನೀಡಿರುವ ಕರೆಗೆ ದೇವೇಗೌಡ ಸ್ವಾಗತ

ಪ್ರಧಾನಿ ಮೋದಿ ನೀಡಿರುವ ಕರೆಗೆ ದೇವೇಗೌಡ ಸ್ವಾಗತ

ಮೃತ್ಯುಂಜಯನ ನೆನೆದು ದೀಪ ಹಚ್ಚೋಣ

ಮೃತ್ಯುಂಜಯನ ನೆನೆದು ದೀಪ ಹಚ್ಚೋಣ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಕವಿದ ಕಾರ್ಮೋಡ!

ವಿದ್ಯಾರ್ಥಿಗಳ ಭವಿಷ್ಯಕ್ಕೆ ಕವಿದ ಕಾರ್ಮೋಡ!

ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಬಿಸಿಯೂಟ ಇಲ್ಲ

ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಬಿಸಿಯೂಟ ಇಲ್ಲ

ಪ್ರಶ್ನೆಯಾಗಿಯೇ ಉಳಿದ ಕೋವಿಡ್ 19 ಪ್ರಕರಣಗಳಿವು!

ಪ್ರಶ್ನೆಯಾಗಿಯೇ ಉಳಿದ ಕೋವಿಡ್ 19 ಪ್ರಕರಣಗಳಿವು!

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

covid19-worldwide

ಕೋವಿಡ್-19 ಮರಣಮೃದಂಗ: ವಿಶ್ವದಾದ್ಯಂತ 64,720 ಬಲಿ, 12ಲಕ್ಷ ದಾಟಿದ ಸೋಂಕಿತರ ಸಂಖ್ಯೆ

donald-trump

ಪರಿಸ್ಥಿತಿ ಬಿಗಡಾಯಿಸುತ್ತಿದೆ, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ: ಟ್ರಂಪ್

ಪ್ರಧಾನಿ ಮೋದಿ ನೀಡಿರುವ ಕರೆಗೆ ದೇವೇಗೌಡ ಸ್ವಾಗತ

ಪ್ರಧಾನಿ ಮೋದಿ ನೀಡಿರುವ ಕರೆಗೆ ದೇವೇಗೌಡ ಸ್ವಾಗತ

ಸ್ಟಾರ್‌ ಸ್ಪೋರ್ಟ್ಸ್ ನಲ್ಲಿ ಭಾರತ-ಪಾಕಿಸ್ಥಾನ ನಡುವಣ ರೋಚಕ ಪಂದ್ಯಗಳ ಪ್ರಸಾರ

ಸ್ಟಾರ್‌ ಸ್ಪೋರ್ಟ್ಸ್ ನಲ್ಲಿ ಭಾರತ-ಪಾಕಿಸ್ಥಾನ ನಡುವಣ ರೋಚಕ ಪಂದ್ಯಗಳ ಪ್ರಸಾರ

ಮತ್ತೆ ತಂದೆಯಾಗಲಿರುವ 89ರ ಹರೆಯದ ಬೆರ್ನಿ ಎಕ್ಲೆಸ್ಟೋನ್‌

ಮತ್ತೆ ತಂದೆಯಾಗಲಿರುವ 89ರ ಹರೆಯದ ಬೆರ್ನಿ ಎಕ್ಲೆಸ್ಟೋನ್‌