ಚಾಮರಾಜನಗರ: ಜಲಾಶಯದಲ್ಲಿ ಮುಳುಗಿ ಎಸೆಸೆಲ್ಸಿ ವಿದ್ಯಾರ್ಥಿನಿ ಸಾವು


Team Udayavani, Jan 20, 2022, 11:31 AM IST

drowned

ಚಾಮರಾಜನಗರ: ತಾಲೂಕಿನ ಚಿಕ್ಕಹೊಳೆ ಜಲಾಶಯದಲ್ಲಿ ನೀರಿಗೆ ಇಳಿದಿದ್ದ ವಿದ್ಯಾರ್ಥಿನಿಯೋರ್ವಳು ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಚಂದುಕಟ್ಟೆ ಮೋಳೆಯ ಕುಮಾರ್ ಎಂಬುವರ ಮಗಳು ಸೌಂದರ್ಯಾ (15) ಮೃತ ಬಾಲಕಿ. ಈಕೆ ಹರದನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಓದುತ್ತಿದ್ದಳು. ಸೌಂದರ್ಯಾ ಮತ್ತು ಆಕೆಯ ಸಹಪಾಠಿ ರೂಪಾ ಇಬ್ಬರೂ ಚಿಕ್ಕಹೊಳೆ ಜಲಾಶಯ ನೋಡಲು ಬುಧವಾರ ಮಧ್ಯಾಹ್ನ ತೆರಳಿದ್ದರು. ಜಲಾಶಯದ ನೀರಿನೊಳಗೆ ಇಳಿದು ಸ್ವಲ್ಪ ದೂರ ಹೋಗಿದ್ದಾರೆ. ಆ ಸಂದರ್ಭದಲ್ಲಿ ಸೌಂದರ್ಯಾ ಆಯತಪ್ಪಿ ನೀರಿನ ಸೆಳೆತಕ್ಕೆ ಸಿಕ್ಕಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.

ರೂಪಾಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

1-d-s-sfsf

ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

1-fsfdf

ಹೆಚ್ಚುತ್ತಿರುವ ಮಂಕಿ ಪಾಕ್ಸ್ ಸೋಂಕಿನ ಪ್ರಮಾಣ : ಸಲಿಂಗಕಾಮಿಗಳಿಗೆ ಎಚ್ಚರಿಕೆ

1-dfdffds

ಬಿಜೆಪಿ ನಿಷ್ಠಾವಂತನಾದ ನನ್ನ ಸಚಿವ ಸ್ಥಾನ ಭದ್ರ: ಸಚಿವ ಪ್ರಭು ಚವ್ಹಾಣ್

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

dk shi 2

ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂರು ತಿಂಗಳಿಗೊಮ್ಮೆ ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಭೆ

ಮೂರು ತಿಂಗಳಿಗೊಮ್ಮೆ ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಭೆ

ಮಳೆಗೆ ನಾಗರಹೊಳೆ ಉದ್ಯಾನಕ್ಕೆ ಜೀವಕಳೆ…ಕಾಡಿನಲ್ಲಿರುವ ಕೆರೆ ಕಟ್ಟೆಗಳು ಭರ್ತಿ

ಮಳೆಗೆ ನಾಗರಹೊಳೆ ಉದ್ಯಾನಕ್ಕೆ ಜೀವಕಳೆ…ಕಾಡಿನಲ್ಲಿರುವ ಕೆರೆ ಕಟ್ಟೆಗಳು ಭರ್ತಿ

ಕೇರಳ ಲಾಟರಿ ಅಕ್ರಮ ಮಾರಾಟ: ಓರ್ವ ಬಂಧನ

ಕೇರಳ ಲಾಟರಿ ಅಕ್ರಮ ಮಾರಾಟ: ಓರ್ವ ಬಂಧನ

Untitled-1

ಸೌರ ವಿದ್ಯುತ್‌ ಉತ್ಪಾದನೆ ಪರಿಸರಕ್ಕೆ ಪೂರಕ: ಉಮಾಕಾಂತ್‌

ವಿದ್ಯುತ್ ಸ್ವಿಚ್ ಬೋರ್ಡ್ ಕೈ ಹಾಕಿದ 11 ತಿಂಗಳ ಮಗು ಸಾವು

ವಿದ್ಯುತ್ ಸ್ವಿಚ್ ಬೋರ್ಡ್ ಕೈ ಹಾಕಿದ 11 ತಿಂಗಳ ಮಗು ಸಾವು

MUST WATCH

udayavani youtube

ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ

udayavani youtube

‘ನನಗೆ ಏಳೂವರೆ ಶನಿ ಉಂಟು!’

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

ಹೊಸ ಸೇರ್ಪಡೆ

18

ಸಾಮಾನ್ಯ ಕಾರ್ಯಕರ್ತೆಗೆ ಮೇಲ್ಮನೆ ಗೌರವ

fire-fighters

ಅತಿವೃಷ್ಟಿಯಲ್ಲಿ ಆಪದ್ಭಾಂಧವನಾದ ಅಗ್ನಿಶಾಮಕ ದಳ!

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

Untitled-1

ಶಿಥಿಲಗೊಂಡ ಸರಕಾರಿ ಶಾಲೆಗಳ ಅಭಿವೃದ್ಧಿಪಡಿಸಿ

huvinahadagali

ರೈತರ ಹೊಲಗಳಿಗೆ ಕಲುಷಿತ ನೀರು ತಡೆಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.