ಚಾಮರಾಜನಗರ: 46 ಪಾಸಿಟಿವ್ ಪ್ರಕರಣ, 43 ಮಂದಿ ಗುಣಮುಖ
Team Udayavani, Oct 1, 2020, 7:19 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 46 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 1290 ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು ಇದಕ್ಕೆ ಹೋಲಿಸಿದರೆ ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆ ಸಾಕಷ್ಟು ಕಡಿಮೆಯಿರುವುದು ಕೊಂಚ ಸಮಾಧಾನಕರ. ಅಲ್ಲದೇ 43 ಮಂದಿ ಗುಣಮುಖರಾಗಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ 65 ವರ್ಷದ ವೃದ್ಧರು ಸೆ.30ರಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 4144. ಇದರಲ್ಲಿ 3315 ಮಂದಿ ಗುಣಮುಖರಾಗಿದ್ದಾರೆ. 734 ಸಕ್ರಿಯ ಪ್ರಕರಣಗಳಿವೆ. 95 ಮಂದಿ ಮೃತಪಟ್ಟಿದ್ದಾರೆ. 39 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ 51 ಮಂದಿಯನ್ನು ಹೋಂ ಐಸೋಲೇಷನ್ಗೆ ಕಳುಹಿಸಲಾಗಿದೆ. ಒಟ್ಟು 332 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
ಇಂದಿನ ಪ್ರಕರಣಗಳು: 46
ಇಂದು ಗುಣಮುಖ: 43
ಒಟ್ಟು ಗುಣಮುಖ: 3315
ಇಂದಿನ ಸಾವು: 01
ಒಟ್ಟು ಸಾವು: 95
ಸಕ್ರಿಯ ಪ್ರಕರಣಗಳು: 734
ಒಟ್ಟು ಸೋಂಕಿತರು: 4144
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು