ಚಾಮರಾಜನಗರ : 99 ಮಂದಿಗೆ ಕೋವಿಡ್ ಸೋಂಕು ದೃಢ: 100ಕ್ಕೇರಿದ ಒಟ್ಟು ಸಾವಿನ ಸಂಖ್ಯೆ
Team Udayavani, Oct 7, 2020, 6:22 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 99 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 116 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 100ಕ್ಕೇರಿದೆ.
ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ 55 ವರ್ಷದ ವ್ಯಕ್ತಿ ಅ.5ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅ.6ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಒಟ್ಟು 4647 ಜನರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದರಲ್ಲಿ 3765 ಮಂದಿ ಗುಣಮುಖರಾಗಿದ್ದಾರೆ. 782 ಸಕ್ರಿಯ ಪ್ರಕರಣಗಳಿವೆ. 100 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 38 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 315 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಬುಧವಾರ ಒಟ್ಟು 1147 ಮಾದರಿಗಳನ್ನು ಪರೀಕ್ಷಿಸಲಾಗಿತ್ತು.
ಇದನ್ನೂ ಓದಿ:ಸಾರಿಗೆ ಬಸ್ಸುಗಳಲ್ಲಿ ಅಪಘಾತ ಮುನ್ಸೂಚನೆಗೆ ಆಧುನಿಕ ವ್ಯವಸ್ಥೆ ಜಾರಿ: ಡಿಸಿಎಂ ಸವದಿ
ಇಂದಿನ ಪ್ರಕರಣಗಳು: 99
ಇಂದು ಗುಣಮುಖ: 116
ಒಟ್ಟು ಗುಣಮುಖ: 3765
ಇಂದಿನ ಸಾವು: 01
ಒಟ್ಟು ಸಾವು: 100
ಸಕ್ರಿಯ ಪ್ರಕರಣಗಳು: 782
ಒಟ್ಟು ಸೋಂಕಿತರು: 4647
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ