High Court: ಚಂದಾ ಕೊಚರ್, ಪತಿ ಬಂಧನ ಅಕ್ರಮ: ಬಾಂಬೆ ಹೈಕೋರ್ಟ್
Team Udayavani, Feb 6, 2024, 9:40 PM IST
ಮುಂಬೈ: ಐಸಿಐಸಿಐ ಬ್ಯಾಂಕ್-ವೀಡಿಯೋಕಾನ್ ಸಾಲ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕಿನ ಮಾಜಿ ಸಿಇಒ ಮತ್ತು ಎಂ.ಡಿ. ಚಂದಾ ಕೊಚ್ಚರ್ ಮತ್ತು ಪತಿ ದೀಪಕ್ ಕೊಚ್ಚರ್ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಅವರನ್ನು ಬಂಧಿಸಿದ ಕ್ರಮ ಅಕ್ರಮ ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.
ಚಂದಾ ಕೊಚ್ಚರ್ ಐಸಿಐಸಿಐ ಬ್ಯಾಂಕ್ನ ಸಿಇಒ ಆಗಿದ್ದಾಗ ವೀಡಿಯೋಕಾನ್ ಗ್ರೂಪ್ನ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3250 ಕೋಟಿ ರೂ. ಬಿಡುಗಡೆ ಮಾಡಿತ್ತು. ಅದರ ವಿರುದ್ಧ ಸಿಬಿಐ ತನಿಖೆ ನಡೆಸಿ, ಅವರಿಬ್ಬರನ್ನು ಬಂಧಿಸಲಾಗಿತ್ತು. ಈ ಕ್ರಮ ಪ್ರಶ್ನಿಸಿ ಕೊಚರ್ ದಂಪತಿ ಕಾನೂನು ಹೋರಾಟ ನಡೆಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ