ಜನವರಿ 18: ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರು ಏನು ಮಾಡಬೇಕು


Team Udayavani, Jan 18, 2020, 7:00 AM IST

astro-main

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತಿರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ. ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ  ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ  ಕರೆ ಮಾಡಿ.

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ

ಮನೆ #1191 26th main 9 ನೇ ಬ್ಲಾಕ್  ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್)  ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69.

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.

ಮೇಷ

ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.

ವೃಷಭ

ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮಿಥುನ

ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕರ್ಕಾಟಕ

ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ.

ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ  ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು888 488 9444 ಸಂಪರ್ಕಿಸಿ

ಸಿಂಹ

ತಾಯಿಯ ಸುಖ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.

ಕನ್ಯಾ

ಹಣಕಾಸಿನ ತೊಂದರೆ ಇರುವುದಿಲ್ಲ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.

ತುಲಾ

ನಿಮ್ಮ ಸಮೀಪದ ಜನ ಅಥವಾ ಬಂಧುಗಳೇ ನಿಮ್ಮ ಕಾರ್ಯವೈಖರಿಯನ್ನು ಟೀಕಿಸುವರು. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಪ್ರಖ್ಯಾತ  ದೈವ ಶಕ್ತಿ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ888 488 9444

 ವೃಶ್ಚಿಕ

ನೀವು ನಿಮ್ಮ ಮಕ್ಕಳ ಮೇಲೆ ಇಟ್ಟಿರುವ ಭರವಸೆ ಕಾರ್ಯರೂಪಕ್ಕೆ ಬರುವುದು. ಸಾಲದ ತೀರುವಳಿ ಮಾಡಿದಲ್ಲಿ ಅನುಕೂಲವಾಗುವುದು. ಭಗವಂತನ ಕೃಪೆ ಇದ್ದಲ್ಲಿ ನಿಮ್ಮನ್ನು ಜನರು ಹಾಡಿ ಕೊಂಡಾಡುವರು.

ಧನು

ವ್ಯಾಪಾರ, ವ್ಯವಹಾರ ಎಂದರೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು.

ಮಕರ

ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ.

ಕುಂಭ

ನಿಮ್ಮ ಬುದ್ಧಿ ಬಲದಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ.

ಮೀನ

ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.