ಗಾಯದ ಸಮಸ್ಯೆ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸ್ಟಾರ್‌ ಆಟಗಾರ ರವೀಂದ್ರ ಜಡೇಜ ಹೊರಕ್ಕೆ ?

Team Udayavani, May 12, 2022, 7:25 AM IST

ಗಾಯದ ಸಮಸ್ಯೆ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸ್ಟಾರ್‌ ಆಟಗಾರ ರವೀಂದ್ರ ಜಡೇಜ ಹೊರಕ್ಕೆ ?

ಮುಂಬಯಿ: ಹಾಲಿ ಚಾಂಪಿಯನ್‌ ಆಗಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸ್ಟಾರ್‌ ಆಟಗಾರ ರವೀಂದ್ರ ಜಡೇಜ ಗಾಯದ ಸಮಸ್ಯೆಯಿಂದಾಗಿ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ.

ಆರ್‌ಸಿಬಿ ತಂಡದೆದುರಿನ ಪಂದ್ಯದ ವೇಳೆ ಫೀಲ್ಡಿಂಗ್‌ ಮಾಡುತ್ತಿದ್ದ ಸಂದರ್ಭ ಅವರ ಕೈ ಮತ್ತು ಭುಜಕ್ಕೆ ಗಾಯವಾಗಿತ್ತು. ಆಬಳಿಕ ಅವರು ಫೀಲ್ಡಿಂಗ್‌ ಮುಂದುವರಿಸಿದ್ದರೂ ಡೆಲ್ಲಿ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಈ ಪಂದ್ಯವನ್ನು ಚೆನ್ನೈ ಸುಲಭವಾಗಿ ಗೆದ್ದಿತ್ತು.

ಜಡೇಜ ಅವರಿಗಾದ ಗಾಯವನ್ನು ಚೆನ್ನೈ ತಂಡ ಗಂಭೀರವಾಗಿ ಪರಿಗಣಿಸುತ್ತಿದೆ. ಆದರೆ ಅವರಿನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆದರೆ ಈ ಐಪಿಎಲ್‌ನಲ್ಲಿ ಅವರ ನಿರ್ವಹಣೆಯೂ ಸಾಧಾರಣ ಮಟ್ಟದಲ್ಲಿದೆ. ಆಡಿದ 10 ಪಂದ್ಯಗಳಿಂದ ಅವರು ಕೇವಲ 116 ಮತ್ತು 5 ವಿಕೆಟ್‌ ಉರುಳಿಸಿದ್ದಾರೆ.

ಈ ಬಾರಿಯ ಐಪಿಎಲ್‌ ಆರಂಭವಾಗುವ ಮೊದಲು ಚೆನ್ನೈ ತಂಡದ ನಾಯಕತ್ವದ ಜವಾಬ್ದಾರಿಯನ್ನು ಜಡೇಜ ಅವರಿಗೆ ವಹಿಸಲಾಗಿತ್ತು. ನಾಯಕತ್ವದ ಜವಾಬ್ದಾರಿಯಿಂದಾಗಿ ಅವರ ವೈಯಕ್ತಿಕ ನಿರ್ವಹಣೆ ಮೇಲೆ ಪರಿಣಾಮ ಬಿತ್ತು. ಬ್ಯಾಟಿಂಗ್‌ನಲ್ಲಿ ಅವರ ವೈಫ‌ಲ್ಯ ಮುಂದುವರಿಯಿತು. ಕೊನೆಗೆ ಇದರಿಂದ ಬೇಸತ್ತ ಅವರು ನಾಯಕತ್ವವನ್ನು ತ್ಯಜಿಸಲು ನಿರ್ಧರಿಸಿದರು. ಹೀಗಾಗಿ ಧೋನಿ ಅವರಿಗೆ ಮತ್ತೆ ನಾಯಕತ್ವದ ಜವಾಬ್ದಾರಿಯನ್ನು ವಹಿಸಲಾಯಿತು.

ಚೆನ್ನೈ ತಂಡವು ಗುರುವಾರ ಮುಂಬೈ ಇಂಡಿಯನ್ಸ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಜಡೇಜ ಆಡುವುದಿಲ್ಲ, ಲೀಗ್‌ ಹಂತದ ಇನ್ನುಳಿದ ಎರಡು ಪಂದ್ಯಗಳಲ್ಲಿ ಚೆನ್ನೈ ತಂಡವು ಗುಜರಾತ್‌ ಮತ್ತು ರಾಜಸ್ಥಾನ ತಂಡವನ್ನು ಎದುರಿಸಲಿದೆ. ಈ ಮೂರು ಪಂದ್ಯಗಳಲ್ಲಿ ತಂಡವು ಗೆದ್ದರೆ ಒಟ್ಟಾರೆ 14 ಅಂಕ ಗಳಿಸಲಿದೆ. ಹೀಗಿದ್ದರೂ ತಂಡವು ಪ್ಲೇ ಆಫ್ಗೆ ತೇರ್ಗಡೆಯಾಗಬೇಕಾದರೆ ಆರ್‌ಸಿಬಿ ಮತ್ತು ರಾಜಸ್ಥಾನ ತಂಡಗಳ ಪರಿಸ್ಥಿತಿಯನ್ನು ಗಮನಿಸಬೇಕಾಗಿದೆ. ಯಾಕೆಂದರೆ ಈ ಎರಡೂ ತಂಡಗಳು ಈಗಾಗಲೇ 14 ಅಂಕ ಗಳಿಸಿವೆ. ಇನ್ನು ಒಂದು ಪಂದ್ಯದಲ್ಲಿ ಆರ್‌ಸಿಬಿ ಅಥವಾ ರಾಜಸ್ಥಾನ ಗೆದ್ದರೆ ಚೆನ್ನೈಯ ಎಲ್ಲ ಪ್ರಯತ್ನಗಳು ವಿಫ‌ಲವಾಗಲಿವೆ.

ಜಡೇಜ ಐಪಿಎಲ್‌ ಸಾಧನೆ
ಐಪಿಎಲ್‌ನಲ್ಲಿ 33ರ ಹರೆಯದ ಜಡೇಜ 210 ಪಂದ್ಯಗಳನ್ನಾಡಿದ್ದು 26.62 ಸರಾಸರಿಯಂತೆ 2502 ರನ್‌ ಗಳಿಸಿದ್ದಾರೆ. ಎರಡು ಅರ್ಧಶತಕ ಬಾರಿಸಿರುವ ಅವರು 132 ವಿಕೆಟ್‌ ಹಾರಿಸಿದ ಸಾಧನೆಯನ್ನು ಕೂಡ ಮಾಡಿದ್ದಾರೆ.

ಟಾಪ್ ನ್ಯೂಸ್

ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶಿರಸಿಯ ಪ್ರೇರಣಾ

ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶಿರಸಿಯ ಪ್ರೇರಣಾ

ಯಾರು ಭ್ರಷ್ಟರು, ಯಾರು ಭ್ರಷ್ಟರಲ್ಲ ಎಂದು ಜನರಿಗೆ ಗೊತ್ತಿದೆ : ಸಿಎಂ ಬೊಮ್ಮಾಯಿ

ಯಾರು ಭ್ರಷ್ಟರು, ಯಾರು ಭ್ರಷ್ಟರಲ್ಲ ಎಂದು ಜನರಿಗೆ ಗೊತ್ತಿದೆ : ಸಿಎಂ ಬೊಮ್ಮಾಯಿ

ಪಾಣೆಮಂಗಳೂರು : ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ, ಕಾರಣ ನಿಗೂಢ

ಪಾಣೆಮಂಗಳೂರು : ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ, ಕಾರಣ ನಿಗೂಢ

ರಾಜ್ಯದಲ್ಲಿ 155 ಪಾಸಿಟಿವ್‌ ವರದಿ: ಸೋಂಕಿನ ಪಾಸಿಟಿವ್‌ ದರ ಶೇ.77ಕ್ಕೆ ಏರಿಕೆರಾಜ್ಯದಲ್ಲಿ 155 ಪಾಸಿಟಿವ್‌ ವರದಿ: ಸೋಂಕಿನ ಪಾಸಿಟಿವ್‌ ದರ ಶೇ.77ಕ್ಕೆ ಏರಿಕೆ

ರಾಜ್ಯದಲ್ಲಿ 155 ಪಾಸಿಟಿವ್‌ ವರದಿ: ಸೋಂಕಿನ ಪಾಸಿಟಿವ್‌ ದರ ಶೇ.77ಕ್ಕೆ ಏರಿಕೆ

ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್‌ ಸಂಗ್ಮಾ

ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್‌ ಸಂಗ್ಮಾ

ಬಿಬಿಎಂಪಿ ಚುನವಣೆಯಲ್ಲಿಯೂ ನಮ್ಮ ಗೆಲವು :ಆರ್‌.ಅಶೋಕ್‌

ಬಿಬಿಎಂಪಿ ಚುನವಣೆಯಲ್ಲಿಯೂ ನಮ್ಮ ಗೆಲವು :ಆರ್‌.ಅಶೋಕ್‌

ನಮ್ಮ ರಾಷ್ಟ್ರಧ್ವಜದಲ್ಲೇ ಕೇಸರಿ ಇದೆ: ಸಿ.ಟಿ.ರವಿ

ನಮ್ಮ ರಾಷ್ಟ್ರಧ್ವಜದಲ್ಲೇ ಕೇಸರಿ ಇದೆ: ಸಿ.ಟಿ.ರವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್ 2022: ಈ ಮೂವರು ವೇಗಿಗಳು ಕಮಾಲ್ ಮಾಡಿದ್ದಾರೆಂದ ದಿನೇಶ್ ಕಾರ್ತಿಕ್

ಐಪಿಎಲ್ 2022: ಈ ಮೂವರು ವೇಗಿಗಳು ಕಮಾಲ್ ಮಾಡಿದ್ದಾರೆಂದ ದಿನೇಶ್ ಕಾರ್ತಿಕ್

ಡೆಲ್ಲಿ-ಮುಂಬೈ ಮುಖಾಮುಖಿ; ಆರ್‌ಸಿಬಿ ಭವಿಷ್ಯ ನಿರ್ಧರಿಸಲಿದೆ

ಡೆಲ್ಲಿ-ಮುಂಬೈ ಮುಖಾಮುಖಿ; ಆರ್‌ಸಿಬಿ ಭವಿಷ್ಯ ನಿರ್ಧರಿಸಲಿದೆ

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು 2ನೇ ಸ್ಥಾನಕ್ಕೇರಿದ ರಾಜಸ್ಥಾನ್‌ ರಾಯಲ್ಸ್‌

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು 2ನೇ ಸ್ಥಾನಕ್ಕೇರಿದ ರಾಜಸ್ಥಾನ್‌ ರಾಯಲ್ಸ್‌

ಶನಿವಾರ ನಮ್ಮದು: ಡೆಲ್ಲಿ ಕ್ಯಾಪಿಟಲ್ಸ್‌ ಕೋಚ್‌ ರಿಕಿ ಪಾಂಟಿಂಗ್‌

ಶನಿವಾರ ನಮ್ಮದು: ಡೆಲ್ಲಿ ಕ್ಯಾಪಿಟಲ್ಸ್‌ ಕೋಚ್‌ ರಿಕಿ ಪಾಂಟಿಂಗ್‌

ರಾಜಸ್ಥಾನ ರಾಯಲ್ಸ್ ವಿರುದ್ಧ ಕೊನೆಯ ಐಪಿಎಲ್ ಪಂದ್ಯವಾಡುತ್ತಾರೇಯೇ ಎಂ.ಎಸ್.ಧೋನಿ

ರಾಜಸ್ಥಾನ ರಾಯಲ್ಸ್ ವಿರುದ್ಧ ಕೊನೆಯ ಐಪಿಎಲ್ ಪಂದ್ಯವಾಡುತ್ತಾರೆಯೇ ಎಂ.ಎಸ್.ಧೋನಿ?

MUST WATCH

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

ಹೊಸ ಸೇರ್ಪಡೆ

ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶಿರಸಿಯ ಪ್ರೇರಣಾ

ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶಿರಸಿಯ ಪ್ರೇರಣಾ

ಯಾರು ಭ್ರಷ್ಟರು, ಯಾರು ಭ್ರಷ್ಟರಲ್ಲ ಎಂದು ಜನರಿಗೆ ಗೊತ್ತಿದೆ : ಸಿಎಂ ಬೊಮ್ಮಾಯಿ

ಯಾರು ಭ್ರಷ್ಟರು, ಯಾರು ಭ್ರಷ್ಟರಲ್ಲ ಎಂದು ಜನರಿಗೆ ಗೊತ್ತಿದೆ : ಸಿಎಂ ಬೊಮ್ಮಾಯಿ

ಪಾಣೆಮಂಗಳೂರು : ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ, ಕಾರಣ ನಿಗೂಢ

ಪಾಣೆಮಂಗಳೂರು : ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ, ಕಾರಣ ನಿಗೂಢ

ರಾಜ್ಯದಲ್ಲಿ 155 ಪಾಸಿಟಿವ್‌ ವರದಿ: ಸೋಂಕಿನ ಪಾಸಿಟಿವ್‌ ದರ ಶೇ.77ಕ್ಕೆ ಏರಿಕೆರಾಜ್ಯದಲ್ಲಿ 155 ಪಾಸಿಟಿವ್‌ ವರದಿ: ಸೋಂಕಿನ ಪಾಸಿಟಿವ್‌ ದರ ಶೇ.77ಕ್ಕೆ ಏರಿಕೆ

ರಾಜ್ಯದಲ್ಲಿ 155 ಪಾಸಿಟಿವ್‌ ವರದಿ: ಸೋಂಕಿನ ಪಾಸಿಟಿವ್‌ ದರ ಶೇ.77ಕ್ಕೆ ಏರಿಕೆ

ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್‌ ಸಂಗ್ಮಾ

ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್‌ ಸಂಗ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.