ಚೇರ್ಕಾಡಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಸಾವು
Team Udayavani, Jul 9, 2020, 5:24 PM IST
ಬ್ರಹ್ಮಾವರ : ಗದ್ದೆಯಲ್ಲಿ ಕೆಲಸ ಮಾಡುತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬ್ರಹ್ಮಾವರ ತಾಲೂಕಿನ ಚೇರ್ಕಾಡಿಯಲ್ಲಿ ಗುರುವಾರ ಸಂಭವಿಸಿದೆ.
ಮೃತರನ್ನು ಚೇರ್ಕಾಡಿ ಮಾಬೆಟ್ಟು ನಿವಾಸಿಯಾದ ಸಾಧು ಹರಿಜನ( 65) ಎಂದು ತಿಳಿದುಬಂದಿದೆ.
ತನ್ನ ಗದ್ದೆಯಲ್ಲಿ ಬೇಸಾಯದ ಕೆಲಸ ಮಾಡುತಿದ್ದ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಗೊಂಡು ಈ ಅವಘಡ ಸಂಭವಿಸಿದೆ. ಕೂಡಲೇ ವಿದ್ಯುತ್ ಇಲಾಖೆಕೆಗೆ ವಿಷಯ ತಿಳಿಸಿದರೂ ರಕ್ಷಣೆ ಸಾಧ್ಯವಾಗಲಿಲ್ಲ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?