ಕೇಂದ್ರ ಪ್ರವಾಹ ಪರಿಶೀಲನ ತಂಡದೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚೆ
Team Udayavani, Aug 24, 2019, 7:41 PM IST
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆಗಾಗಿ ಆಗಮಿಸಿದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದರು.
ಸಚಿವರಾದ ಸಿ.ಸಿ. ಪಾಟೀಲ್, ಗೋವಿಂದ ಎಂ. ಕಾರಜೋಳ, ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಫಿನಿಕ್ಸ್ ಹಾಟ್ 12 ಪ್ಲೇ ಬಿಡುಗಡೆ : 8,499 ರೂ.ಗೆ ಮಾರುಕಟ್ಟೆಯಲ್ಲಿ ಲಭ್ಯ
ಕುಳಿಯೊಳಗೆ ನಿಗೂಢ ಅರಣ್ಯ ಪತ್ತೆ! ಇಲ್ಲಿವೆ 130 ಮೀ. ಎತ್ತರದ ಮರಗಳು, ಚೀನಾದಲ್ಲೊಂದು ವಿಸ್ಮಯ
ಪಾಂಡ್ಯ-ಸಂಜು ಪಡೆಗಳ ಕ್ವಾಲಿಫೈಯರ್ ಪವರ್; ಇಂದು ಗುಜರಾತ್-ರಾಜಸ್ಥಾನ್ ಮುಖಾಮುಖಿ
ಚೀನ ತಡೆಗೆ ಹೊಸ ವೇದಿಕೆ: ಅಮೆರಿಕ ನೇತೃತ್ವದಲ್ಲಿ ಐಪಿಇಎಫ್ ರಚನೆ
ಹೆಬ್ರಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಮತ್ತೆ ಸಂಕಷ್ಟ