ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 41 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ ,ಮೂರು ಸಾವು
Team Udayavani, Oct 11, 2020, 9:32 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದ್ದು 41 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8753 ಕ್ಕೇರಿದೆ.
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 2 ಮಂದಿ ಸೇರಿದಂತೆ ಜಿಲ್ಲಾದ್ಯಂತ 41 ಮಂದಿಗೆ ಕೊರೊನಾ ಸೋಂಕು ಕಂಡು ಬಂದಿದೆ ಒಟ್ಟು ಜಿಲ್ಲೆಯಲ್ಲಿ 8753 ಮಂದಿಗೆ ಕೊರೊನಾ ಸೋಂಕು ತೆಗಲಿದ್ದು ಅದರಲ್ಲಿಂದು 70 ಮಂದಿ ಗುಣಮುಖರಾಗಿದ್ದಾರೆ ಒಟ್ಟು 7509 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಜಿಲ್ಲೆಯಲ್ಲಿಂದು ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ಜಿಲ್ಲೆಯಲ್ಲಿ ಮೃತರ ಸಂಖ್ಯೆ 96 ಕ್ಕೇರಿದೆ.
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 2, ಬಾಗೇಪಲ್ಲಿ 1, ಚಿಂತಾಮಣಿ 3,ಗೌರಿಬಿದನೂರು 19,ಗುಡಿಬಂಡೆ 8, ಶಿಡ್ಲಘಟ್ಟ ತಾಲೂಕಿನಲ್ಲಿ 8 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಜಿಲ್ಲೆಯಲ್ಲಿ 1147 ಸಕ್ರೀಯ ಪ್ರಕರಣಗಳಿದ್ದು ಸೋಂಕು ನಿಯಂತ್ರಿಸಲು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!